ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ
ಉಜಿರೆ: ಮನಸ್ಸಿನ ಉಲ್ಲಾಸಕ್ಕಾಗಿ ಕ್ರೀಡೆ ಸಹಕಾರಿ, ದಿನದೆ ಒಂದು ಗಂಟೆ ಆಟ ಎಲ್ಲಾ ತರಹದ ಜಡತ್ವವನ್ನು ಹೋಗಲಾಡಿಸುತ್ತದೆ. ಶಿಕ್ಷಣದಲ್ಲಿ ದೈಹಿಕ ಶಿಕ್ಷಣವು ಅದರ ಅವಿಭಾಜ್ಯ ಅಂಗ. ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಂಡಾಗ ಕಲಿಕೆಯು ಸರಾಗವಾಗಿ ಸಾಗುತ್ತದೆ.”...
