ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಆ.23 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್...
ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಸರಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದ ಡಾ| ರಮೇಶ್ ಅವರು ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಕಣ್ಣಿನ ತಜ್ಞರಾಗಿ ನೇಮಕಗೊಂಡಿದ್ದಾರೆ. ಇವರು ಮಂಗಳೂರಿನ ಪ್ರತಿಷ್ಠಿತ ಕಸ್ತೂರ್ಬಾ ಮೆಡಿಕಲ್...
ಹೊಸಂಗಡಿ : ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 2023 – 24ನೇ ಸಾಲಿನ ಪೋಷಕರ ಸಭೆ ನಡೆಯಿತು. ಶ್ರೀಧರ್ ಶೆಟ್ಟಿ ಶಾಲಾ ಪ್ರಾಂಶುಪಾಲರು, ಸಭಾ ಅಧ್ಯಕ್ಷತೆಯಲ್ಲಿ ಸಭೆಯನ್ನುದ್ದೇಶಿಸಿ, ನಮ್ಮ ಶಾಲೆಯು ಮೂಲಭೂತ ಶಿಕ್ಷಣ...
ಬಳಂಜ: ಬಳಂಜ ಗ್ರಾಮಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಶೋಭಾ ಕುಲಾಲ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಯಶೋಧರ ಶೆಟ್ಟಿಯವರಿಗೆ ಅಭಿನಂದನಾ ಸಮಾರಂಭವು ಕಾಪಿನಡ್ಕ ಶಿವಗಿರಿ ನಿವಾಸದ ವಠಾರದಲ್ಲಿ...
ಬೆಳ್ತಂಗಡಿ: ಧಮ೯ಸ್ಥಳ ಗ್ರಾಮದ ಪಾಂಗಾಳ ಕು. ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಆ.21ರಂದುಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಸೌಜನ್ಯ ಮೃತದೇಹ ದೊರೆತ ಸ್ಥಳಕ್ಕೆ ಹೋಗಿ , ಪೊಲೀಸರಿಂದ...
ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ. ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ...
ಬೆಳ್ತಂಗಡಿ: ಆಧುನಿಕ ಬ್ಯಾಂಕ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನಮನ್ನಣೆ ಗಳಿಸಿದೆ. ಬೆಳ್ತಂಗಡಿ ಶಾಖೆಯು ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು ಈ...
ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು. ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ...
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ...
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ಅಭಿಷೇಕ ನೆರವೇರಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಭಕ್ತಾದಿಗಳು ಉಪಸ್ಥಿತರಿದ್ದರು....