22.2 C
ಪುತ್ತೂರು, ಬೆಳ್ತಂಗಡಿ
September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya
ಬಾರ್ಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಶಂಕರ್ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya
ನೆರಿಯ: ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಹಾಲಿ ಅಧ್ಯಕ್ಷೆ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆಯಾದರು. ಕಾಂಗ್ರೆಸ್ ಬೆಂಬಲಿತ ಬಿ.ಅಶ್ರಫ್ ನಾಮಪತ್ರ ಸಲ್ಲಿಸಿದ್ದರು. ನಂತರ ಹೂವಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ಸೌಜನ್ಯಳಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya
ಧರ್ಮಸ್ಥಳ: ಅವರು ನಮ್ಮ ಕ್ಷೇತ್ರದ ಭಕ್ತರೂ, ಆತ್ಮೀಯರೂ ಆಗಿದ್ದು, ಹಲವು ಬಾರಿ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದಿದ್ದಾರೆ. ಅವರ ಸರಳ ವ್ಯಕ್ತಿತ್ವ, ಕಲಾಭಿಮಾನ ಹಾಗೂ ಕಲಾ ಪ್ರೌಢಿಮೆ ಸ್ತುತ್ಯಾರ್ಹವಾಗಿದೆ. ಅವರ ಅಕಾಲಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
ಕೊಯ್ಯೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ನಿಖಿತಾ ರಾಜ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya
ಮಡಂತ್ಯಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರೂಪ ಎ.ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಅವಿರೋಧ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya
ಬಂದಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪಾವತಿ ಬರಮೇಲು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ವಿದ್ಯಾ ಪಿ.ಡಿ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya
ಕಳೆಂಜ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ ಗೌಡ (ಮಂಜುನಾಥ್) ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ಯ್ರಾಗ್ಸ್ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಲೋಕನಾಥ್ ಶೆಟ್ಟಿ ಸವಣಾಲು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪರವರು ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya
ಬೆಳ್ತಂಗಡಿ: .2023-2024 ಣೆ ಸಾಲಿನ ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು. ಅಧ್ಯಕ್ಷರಾಗಿ ವೇದಾವತಿ ಜನಾರ್ಧನ್, ಕಾರ್ಯದರ್ಶಿಯಾಗಿ ನಾಗೇಶ್ ಕುಮಾರ್, ಕೋಶಾಧಿಕಾರಿಯಾಗಿ ರವೀಂದ್ರ, ಉಪಾಧ್ಯಕ್ಷರಾಗಿ ನಾಗೇಶ್ ಕೊಕ್ಕಡ,...
error: Content is protected !!