ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ
ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ವರ್ಷಾ, ಉಪಾಧ್ಯಕ್ಷರಾಗಿ ರಿಝ್ವಾನ್ ಬಿ.ಕೆ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಕುದ್ರಡ್ಕ , ಕೋಶಾಧಿಕಾರಿಯಾಗಿ ಶಫೀರ್ ಸಂಜಯ...
