ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದೆ , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು...
