32.1 C
ಪುತ್ತೂರು, ಬೆಳ್ತಂಗಡಿ
September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸಲಾಗುವುದು ಎಂದು ಅರಣ್ಯ ಸಚಿವರು ನೀಡಿರುವ ಹೇಳಿಕೆ ಅರಣ್ಯವಾಸಿಗಳಿಗೆ ಮರಣ ಶಾಸನ ವಾಗಲಿದೆ. ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಇರುವ ಅರಣ್ಯ ಹಕ್ಕು ಕಾಯ್ದೆ ಮತ್ತು ಇತರ ಪರಿಸರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ 36 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸುತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಪಿ ತ್ಯಾಂಪಣ್ಣ ಶೆಟ್ಟಿಗಾರವರು ಜು.31 ರಂದು ವಯೋ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya
ವೇಣೂರು: ತುರ್ತು ಕಾಮಗಾರಿಯ ಪ್ರಯುಕ್ತ ಆ.02 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya
ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆಯು ಜು.26 ರಂದು ಬೆಳ್ತಂಗಡಿಯ ಲೋಬೋ ಟವರ್ಸ್ ನಲ್ಲಿ ನಡೆಯಿತು. ಅನಿಯಮಿತವಾಗಿ ವಿದ್ಯುತ್‌ ಅಡಚಣೆಯಾಗುತ್ತಿರುವ ಬಗ್ಗೆ ಸಂಬಂಧಿಸಿದವರಿಗೆ ಮನವಿ, ರಸ್ತೆ ಬದಿ ವ್ಯಾಪಾರದಿಂದ ಅಧಿಕೃತ ವ್ಯಾಪಾರಸ್ಥರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya
ನವದೆಹಲಿಯ ನವ ಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ’ ಶಿಲ್ಪ್ ಆಕಾರ್’ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ.ಎಸ್ಸಿ ಅಧ್ಯಯನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya
ಬಂಗಾಡಿ: ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಇಲ್ಲಿಯ ಕೆನರಾ ಬ್ಯಾಂಕ್‌ನಲ್ಲಿ ನಿತ್ಯ ವ್ಯವಹಾರಕ್ಕೆ ಗ್ರಾಹಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಗಾಡಿ ಪರಿಸರದಲ್ಲಿ ಬಹಳಷ್ಟು ನೆಟ್‌ವರ್ಕ್ ಸಮಸ್ಯೆಯಿದೆ. ಇದರಿಂದಾಗಿ ಸರ್ವರ್ ಕೈಗೊಡುತ್ತಿದ್ದು, ಬ್ಯಾಂಕ್‌ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya
ನಡ: ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಮತ್ತು “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ನಡ ಸಮಾಜ ಮಂದಿರದಲ್ಲಿ ಜು.30ರಂದು ಜರುಗಿತು.ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya
ಇಂದಬೆಟ್ಟು: ತಾಲೂಕಿನ ಹೆಸರಾಂತ ಯುವ ಸಂಘಟನೆ ಕಳೆದ 10 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಕ್ರೀಡಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ನವಭಾರತ್ ಗೆಳೆಯರ ಬಳಗದ ವತಿಯಿಂದ ಜು. 30 ರಂದು ಇಂದಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya
ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ನ್ನು ಜು.30 ರಂದು ಕೊಡುಗೆಯಾಗಿ ನೀಡಿದರು. ಶ್ರೀ ಶ್ರೀ ರಾಘವೇಶ್ವರ ಸ್ವಾಮೀಜಿ ಅವರಿಂದ ಸ್ಕ್ಯಾನರ್ ಉದ್ಘಾಟಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya
ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಯಲ್ಲಿ ಇತ್ತೀಚೆಗೆ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿದ ಮಿನದನ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ...
error: Content is protected !!