ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ 2022- 2023ನೇ ಸಾಲಿನ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ ಯಲ್ಲಿ ಜು.30 ರಂದು...
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸೌತಡ್ಕ...
ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ...
ಬಳಂಜ :ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕ ಗಾಂಧಿನಗರ ಆಶ್ವಿನ್ ಮತ್ತು ಅರ್ಚನಾ ದಂಪತಿಗಳ ಹೆಣ್ಣು ಮಗು ಮನಿಷ್ಕಾ ನರ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದು ಹಲವು ರೀತಿಯ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಜು.29 ರಂದು...
ಉಜಿರೆ: ಸಿಯೋನ್ ಅಶ್ರಮ ಟ್ರಸ್ಟ್ (ರಿ.) ಮತ್ತು ಆಲ್‌ಕಾರ್ಗೋ ಲೋಜಿಸಿಕ್ ಲಿಮಿಟೆಡ್ ಇದರ ಸಹಭಾಗಿತ್ವದೊಂದಿಗೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಜುಲೈ ತಿಂಗಳ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜು.30 ರಂದು...
ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಬಂಗೇರ (57ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪರೋಪಕಾರಿಯಾಗಿದ್ದರು.ಊರಿನ ಕಾರ್ಯಕ್ರಮಗಳಿಗೆ ಕೊಡುಗೆ ನೀಡುತ್ತಿದ್ದರು.ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ...
ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆಯು ಗಾರ್ಡನ್ ವ್ಯೂ ಸಭಾ ಭವನದ ಕಾಂಪ್ಲೆಕ್ಸ್ ನಲ್ಲಿ ವಲಯ ಸಮಿತಿಯ ಅಧ್ಯಕ್ಷರಾದ ಆನಂದ ಕುಲಾಲ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಗೆ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕುಶಾಲಪ್ಪ ಗೌಡ...
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 62ನೇ ವರ್ಷದ ಆಚರಣಾ ಸಮಿತಿಯ ರಚನೆ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಗಣೇಶೋತ್ಸವವು ಸಮಿತಿಯ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ...
ಬೆಳ್ತಂಗಡಿ: ಇತೀಚೆಗೆ ಎ.ಜೆ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿ ವೈದ್ಯರ ನಿರ್ಲಕ್ಷ್ಯದ ಆರೋಪಕ್ಕೆ ಜೀವವನ್ನೇ ಕಳೆದುಕೊಂಡ ವೇಣೂರಿನ ಶಿಲ್ಪಾ ಆಚಾರ್ಯ ಮನೆಗೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನವನ್ನು ವ್ಯಕ್ತಪಡಿಸಿದೆ....