ಬೆಳ್ತಂಗಡಿ; ನಗುವಿನಿಂದ ಶಾಂತಿ ಪ್ರಾರಂಭವಾಗುತ್ತದೆ ಎಂಬುದು ಮದರ್ ತೆರೇಸಾ ಅವರ ವಿಶ್ವ ಶಾಂತಿಯ ಸಂದೇಶ. ಸೇವೆಯ ಮೂಲಕ ಎಲ್ಲರ ಮುಖದಲ್ಲಿ ನಗು ತಂದಿರುವ, ನಿತ್ಯ ನಿರಂತರ ಸಾರ್ಥಕ ಸೇವೆಯೇ ಬೆಳ್ತಂಗಡಿ ಲಯನ್ಸ್ ಕ್ಲಬ್ ನ...
ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ರಾಮನಗರ ಹಾರಬೆ ರಸ್ತೆಗೆ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.23 ರಂದು ರಾತ್ರಿ ನಡೆದಿದೆ. ಮಡಂತ್ಯಾರು ಗ್ರಾಮ...
ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ಕನ್ನಾಜೆ ಕಾರ್ಯಕ್ಷೇತ್ರದ, ಕನ್ನಾಜೆ ಒಕ್ಕೂಟ , ಅಂಗನವಾಡಿ ಕೇಂದ್ರ ಕನ್ನಾಜೆ ಇವರ ಸಹಕಾರದೊಂದಿಗೆ ಅಂಗನವಾಡಿ...
ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಇದರ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಶ್ರೀ ರತ್ನತ್ರಯ ಸಭಾಂಗಣದಲ್ಲಿ ಜು.22...
ಅಳದಂಗಡಿ : ಭಜನಾ ಪರಿಷತ್ ಬೆಳ್ತಂಗಡಿ ಇದರ ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯನ್ನು ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಳದಂಗಡಿಯಲ್ಲಿ ನಡೆಸಲಾಯಿತು. ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯನ್ ಕೊಯ್ಯೂರು...
ನಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ನ್ಯಾಯತರ್ಪು ಕಾರ್ಯಕ್ಷೇತ್ರದ, ಪ್ರಗತಿ-ಬಂಧು ಒಕ್ಕೂಟ ಹಾಗೂ “ಶೌರ್ಯ” ವಿಪತ್ತು ಘಟಕದ ಸಹಕಾರದೊಂದಿಗೆ ನಾಳ...
ಉಜಿರೆ : ಬ್ರಾಹ್ಮಣರು ತಮ್ಮ ತಮ್ಮನವನ್ನು ಉಳಿಸಿಕೊಂಡು ಆಧುನಿಕ ಸಮಾಜದ ಅವಶ್ಯಕತೆಗಳಿಗೆ ಅನುಗುಣವಾಗಿ ತಮ್ಮನ್ನು ತೆರೆದುಕೊಳ್ಳಬೇಕು. ಇಂದು ಆಧುನಿಕ ಸಮಾಜ ಒದಗಿಸುವ ಅವಕಾಶಗಳು ಸಾಕಷ್ಟಿವೆ, ಆದರೆ ಅವುಗಳನ್ನು ಸದುಪಯೋಗಿಸಿಕೊಳ್ಳುವ ಬರದಲ್ಲಿ ತಮ್ಮತನವನ್ನು ನಾವು ಕಳೆದುಕೊಳ್ಳಬಾರದು....
ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು,...
ಕೊಕ್ಕಡ: ಹಾಲಾಡಿಯಲ್ಲಿ ಜರುಗಿದ ವಲಯ ಮಟ್ಟದ ಸಮ್ಮೇಳನದಲ್ಲಿ ಕೊಕ್ಕಡ ಕಪಿಲಾ ಘಟಕದ ಹಿರಿಯ ಸದಸ್ಯರಾದ ಜೆಸಿಂತಾ ಡಿ ಸೋಜ ಅವರಿಗೆ ಪಂಚರತ್ನ ಪುರಸ್ಕಾರ ಅನ್ವಯ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಶಂಕರನಾರಾಯಣ...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಕುಮಾರ ಹೆಗ್ಡೆ ಅವರಿಗೆ ಜೆಸಿಯ ವಲಯ ಸಮ್ಮೇಳನ ದಲ್ಲಿ ಪ್ರತಿಷ್ಠಿತ ಪಂಚರತ್ನ ಗಳಲ್ಲಿ ಒಂದಾದ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು....