ಕಳೆಂಜ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ (ಡಿ.ಕೆ.ಆರ್.ಡಿ.ಎಸ್) ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಕಳೆಂಜದ ಸರ್ವಶ್ರೀ ಮಹಾ ಸಂಘದ ಸದಸ್ಯರಿಗೆ ಮಳೆ ನೀರಿನಿಂದ ಹರಡುವ ವಿವಿಧ ಖಾಯಿಲೆಗಳ ಬಗ್ಗೆ ಮಾಹಿತಿ...
ಶಿರ್ಲಾಲು : ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘ ಶಿರ್ಲಾಲು ಇವರ ಸಹಭಾಗಿತ್ವದಲ್ಲಿ ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮವು ಜು.25...
ಸೋಣಂದೂರು: ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ಪಣಕಜೆ ಇದರ ಮಹಾಸಭೆ ಖತೀಬರಾದ ಅಪ್ಸರ್ ಫೈಝಿ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯದರ್ಶಿ ಮಹಮ್ಮದ್ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು.ಸಿದ್ದೀಕ್ ಮುಸ್ಲಿಯಾರ್ ದುವಾ ಗೈದರು. ಈ...
ಕೊಕ್ಕಡ: ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಕೊಕ್ಕಡ ಗ್ರಾಮದ ಕೇಚೋಡಿಯ ಆನಂದ ಗೌಡ ಮತ್ತು ನಮಿತಾ ದಂಪತಿಯ ಪುತ್ರಿ ಕುಮಾರಿ ರಿತ್ವಿಕಾ ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ 6ನೇ ತರಗತಿಯಿಂದ...
ಮಲವಂತಿಗೆ : ಮಲವಂತಿಗೆ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.19 ರಂದು ಮಲವಂತಿಗೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು. ಅಕ್ಷರದಾಸೋಹ ಸಹಾಯಕ ನಿರ್ದೇಶಕಿ...
ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ 50ನೇ ಸೇವಾ ಸಂಭ್ರಮ ವರ್ಷಾಚರಣೆ ಆಚರಿಸಲು ನಿರ್ಧರಿಸಿದ್ದು ಆ ಹಿನ್ನೆಲೆಯಲ್ಲಿ 50 ವಿಶಿಷ್ಟ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಲಯನ್ಸ್ ಕ್ಲಬ್ ನಿಯೋಜತ ಅಧ್ಯಕ್ಷ...
ಕಳೆಂಜ : ಭಾರಿ ಗಾಳಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಲ್ಕುಡಗುಡ್ಡೆ ಮನೆ ಎಂಬಲ್ಲಿ ತಿಮ್ಮರವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಯಾದ ಘಟನೆ ಜು.19 ರಂದು ನಡೆದಿದೆ. ಮನೆಗೆ ಮರ ಬಿದ್ದ ಪರಿಣಾಮ...
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಮುಂಡಾಜೆ ಶಿಕ್ಷಣ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ 2023- 24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಜು.12 ರಂದು ನಡೆಯಿತು. ಮುಂಡಾಜೆ ವಿವೇಕಾನಂದ ಸಂಸ್ಥೆಯ...