ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ
ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ. ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ...
