ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ
ಶಿರ್ಲಾಲು :ಶಿರ್ಲಾಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷ ತಾರಾನಾಥ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ವಿದ್ಯಾ ಅವರು...
