ಬೆಳ್ತಂಗಡಿ ರೋಟರಿ ಕ್ಲಬ್ ನ ಮಾಜಿ ಸದಸ್ಯ ನಿವೃತ್ತ ಎಸ್ ಪಿ ಪೀತಾಂಬರ್ ಹೇರಾಜೆಯವರು ಬೆಳ್ತಂಗಡಿ ರೋಟರಿ ಕ್ಲಬ್ಬಿನ ಕುಟುಂಬದ ಸರ್ವ ಸದಸ್ಯರನ್ನೂ ತಮ್ಮ ಮನೆಗೆ ಆಹ್ವಾನಿಸಿ ಕುಟುಂಬೋತ್ಸವ ನಡೆಸಿದರು. ಈ ಸಂದರ್ಭದಲ್ಲಿ ರೋಟರಿ...
ಬೆಳ್ತಂಗಡಿ: ಪ್ರಸಾರ ಭಾರತಿ ದೂರದರ್ಶನದಲ್ಲಿ ಭರತನಾಟ್ಯವನ್ನು ಪ್ರದರ್ಶನ ನೀಡುವ ನಿಟ್ಟಿನಲ್ಲಿ ಇಳಂತಿಲದ ಕೃತಿ ಕೈಲಾರ್‌ರವರಿಗೆ ‘ಬಿ’ ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರಕಿದೆ. ಇಳಂತಿಲ ನಿವಾಸಿ ಕೈಲಾರ್ ರಾಜಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿಯ ಪುತ್ರಿಯಾಗಿರುವ...
ಬಜಿರೆ: ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ನೂತನ ಶೈಕ್ಷಣಿಕ ವರ್ಷಕ್ಕೆ ಪಾದಾರ್ಪಣೆ ಮಾಡಿದರು. ಪಿ.ಎಂ.ಶ್ರೀ ಬಜಿರೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.1ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು....
ನಡ: ಇಲ್ಲಿಯ ಮಂಜೊಟ್ಟಿ ಬಳಿ ಇಂದು(ಜೂ. 1) ಮಧ್ಯಾಹ್ನ ಸುರಿದ ಭಾರಿ ಗಾಳಿ ಮಳೆಯಿಂದ ಟಿಪ್ಪರ್ ಮೇಲೆ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ಟಿಪ್ಪರ್ ಅಲ್ಲಿ ಯಾರು ಇಲ್ಲದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಉಜಿರೆ: 2026–27ನೇ ಶೈಕ್ಷಣಿಕ ಸಾಲಿನ ಅನುಗ್ರಹ ಶಾಲೆಯ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ನೂತನ ಶೈಕ್ಷಣಿಕ ವರ್ಷದ ಅಂಗವಾಗಿ ಶಾಲೆಯ ವಿವಿಧ ತರಗತಿಗಳಿಗೆ ಸೇರ್ಪಡೆಗೊಂಡ ಹೊಸ ವಿದ್ಯಾರ್ಥಿಗಳು ಹಾಗೂ ನೂತನ ಶಿಕ್ಷಕ-ಶಿಕ್ಷಕಿಯರನ್ನು...
ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ 2026- 27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆಯಾದ ಸುಂದರಿ ,ಇಂದಬೆಟ್ಟುಗ್ರಾಮ ಪಂಚಾಯತ್...
ಬೆಳ್ತಂಗಡಿ : ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ. ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ...
ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ...
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1 ರಂದು ಬೆಳಗ್ಗೆ 7 ಗಂಟೆಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ...
ಸವಣಾಲು: ಬೆಳ್ತಂಗಡಿ ತಾಲೂಕು ಸವಣಾಲು ಗ್ರಾಮದ ಶುಭ ನಿಲಯದ ಪ್ರಗತಿಪರ ಕೃಷಿಕ ಕೆ.ವಸಂತ ಪೂಜಾರಿ ಅವರು ಅಲ್ಪಕಾಲದ ಅಸೌಖ್ಯದಿಂದ ಮೇ 30 ರಂದು ಸ್ವಗೃಹದಲ್ಲಿ ನಿಧನರಾದರು. ವಸಂತ ಪೂಜಾರಿಯವರು ಸವಣಾಲು ಶ್ರೀ ಕಾಳಿಕಾಂಭ ದೇವಸ್ಥಾನದ...