28 C
ಪುತ್ತೂರು, ಬೆಳ್ತಂಗಡಿ
September 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya
ಬೆಳ್ತಂಗಡಿ: ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ವೇಣೂರಿನ ಸುಮತಿ ಹೆಗ್ಡೆ ಯವರು ಜೂ.22 ರಂದು ಎಸ್.ಡಿ.ಪಿಐನಿಂದ ಹಿಂದೆ ಸರಿದಿದ್ದಾರೆ. “ದಕ್ಷಿಣ ಕನ್ನಡ ಜಿಲ್ಲೆಯ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ” ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
ಮೊಗ್ರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ ದಿಂದ ಗ್ರಾಮ ಕಲ್ಯಾಣ ಯೋಜನೆಯ ಕಾರ್ಯಕ್ರಮ ದಂತೆ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ದ ಜೀರ್ಣೋದ್ದಾರ ಕಾರ್ಯಕ್ರಮಕ್ಕೆ ಮಂಜೂರಾದ ರೂ 2 ಲಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ. 23.ರಂದು ಬೆಳಿಗ್ಗೆ 9:30ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಚಾರ್ಮಾಡಿ, ಮುಂಡಾಜೆ ಹಾಗೂ ಪಿಲಿಕಲ ಫೀಡರುಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
ನಾರಾವಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya
ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಕಾಲೇಜು ನಿಟ್ಟಡೆ-ವೇಣೂರು ಇಲ್ಲಿ ಬುಧವಾರದಂದು ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಕುಂಭಶ್ರೀ ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ.ಹೆಚ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ವಸುದೈವ ಕುಟುಂಬಕಂ ಎಂಬ ದ್ಯೇಯ ವಾಕ್ಯದೊಂದಿಗೆ 2023-24 ನೇ ಸಾಲಿನ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ .21ರಂದು ಸ್ಟಾರ್ ಲೈನ್ ವಿದ್ಯಾಸಂಸ್ಥೆಯಲ್ಲಿ ಬಹಳ ಅರ್ಥಪೂರ್ಣವಾಗಿ ಆಚಾರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ| ಪ್ರದೀಪ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಡಿ .ಕೆ .ಆರ್‌ .ಡಿ. ಎಸ್ ಸಮಾಜ ಸೇವಾ ಸಂಸ್ಥೆಯ ಅಂಗ ಸಂಸ್ಥೆಯಾಗಿ 2017 ರಲ್ಲಿ ಪ್ರಾರಂಭಗೊಂಡು ಮುನ್ನಡೆಯುತ್ತಿರುವ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ)ಬೆಳ್ತಂಗಡಿ ಇದರ 2023 -2026ನೇ ಸಾಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya
ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕರಾಗಿದ್ದ ಸುಮಾರು 45 ವರ್ಷಗಳ ಸುದೀರ್ಘ ದೇವರ ಸೇವೆಯನ್ನು ಮಾಡಿಕೊಂಡಿದ್ದ ನಾರಾಯಣ ಪುತ್ರಾಯ( 87 ವರ್ಷ) ಇವರು ಜೂ.22 ರಂದು ನಿಧನರಾದರು. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya
ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದರ ಸಭಾಭವನದಲ್ಲಿ ಜೂ 22 ರಂದು ನಡೆಯಿತು. ಮಾರ್ಗದರ್ಶಿ...
error: Content is protected !!