September 13, 2026

Category : ಚಿತ್ರ ವರದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya
ಧರ್ಮಸ್ಥಳ : ಇಲ್ಲಿಯ ಪ್ರೌಢಶಾಲೆಯ ಎದುರು ಇಂದು (ಜೂ.18)ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕಾರು ಹಾಗೂ ಬೈಕ್ ಗೆ ಬಹಳಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, 2023-2024 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆಯ ಮೂಲಕ ಮಂತ್ರಿಗಳನ್ನು ಜೂ. 17 ರ೦ದು ಆಯ್ಕೆ ಮಾಡಲಾಯಿತು, ಮುಖ್ಯ ಮಂತ್ರಿ ಶ್ರಾವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ (40ವ.)ರವರು ಜೂ.17ರಂದು ಅನಾರೋಗ್ಯ ದಿಂದ ನಿಧನರಾದರು. ಜೀಪ್ ಡ್ರೈವರ್ ರಾಗಿ ಕೆಲಸ ಮಾಡುತ್ತಿದ್ದ ಮೃತರು ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಭಾಗಿಯಾಗಿದ್ದರು. ಆ ಪ್ರಯುಕ್ತ ಕಳೆದ ವರ್ಷ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕಿನ ವತಿಯಿಂದ ಮುದರ ಕುಂಬಾರರ ಮನೆಯಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಯೋಜನೆಯ ತಾಲೂಕಿನ ಕೃಷಿ-ಅಧಿಕಾರಿಯಾದ ರಾಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya
ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಗುರುವಾಯನಕೆರೆ ಇವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೂ.17ರಂದು ಜಾಮೀನು ನೀಡಿದೆ....
EpaperUncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya
ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, BC ಟ್ರಸ್ಟ್ ಗುರುವಾಯನಕೆರೆ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ವೇಣೂರು ಗ್ರಾಮದಲ್ಲಿ ನಡೆಸಲಾಯಿತು. ಆ. ಪ್ರಯುಕ್ತ2000 ಹಣ್ಣಿನ ಹಾಗೂ ವಿವಿಧ ಜಾತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya
ಸುಲ್ಕೇರಿ: ನಾವರ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ದಿನೇಶ್ ಕುಮಾರ್ ಅವರ ಮನೆಯೊಳಗೆ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು ಮನೆಯವರು ಭಯಬೀತಗೊಂಡಿದ್ದರು. ತಕ್ಷಣ ಸ್ನೇಕ್ ಅಶೋಕ ಲಾಯಿಲರವರಿಗೆ ಮಾಹಿತಿ ನೀಡಿದ್ದು ಅವರು ಆಗಮಿಸಿ ಕಾಳಿಂಗ ಸರ್ಪವನ್ನು ರಕ್ಷಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಸುಲ್ಕೇರಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ಇದರ ವತಿಯಿಂದ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya
ಸುಲ್ಕೇರಿ: ಶ್ರೀ ರಾಮ ಶಾಲೆ ಸುಲ್ಕೇರಿಯಲ್ಲಿ ನಡೆದ ” ವಿವೇಕ ಸಂಜೀವಿನಿ ” ಔಷಧಿ ಸಸ್ಯಗಳ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯರಾದ ಬೇಬಿ ಪೂಜಾರಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya
ಅರಸಿನಮಕ್ಕಿ : ಹತ್ಯಡ್ಕ ಗ್ರಾ.ಪಂ. ವ್ಯಾಪ್ತಿಯ ಕಪಿಲ ನದಿಗೆ ದರ್ಭೆತಡ್ಕ ಸುದೆಗಂಡಿ ಎಂಬಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಜೂ.19 ರಂದು ದರ್ಭೆತಡ್ಕ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಗ್ರಾ,ಪಂ....
error: Content is protected !!