ಚಿತ್ರ ವರದಿ
ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ
ಕಳೆಂಜ: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿ ಇದರ ಧರ್ಮದಶಿಗಳಾದ ಹರೀಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಪತ್ನಿ ಸಮೇತ ಆಗಮಿಸಿ, ...
ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ
ಮಡಂತ್ಯಾರು : ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡವು 4 ವರ್ಷಗಳನ್ನು ಪೂರೈಸಿ 5 ನೇ ವರ್ಷ ಕ್ಕೆ ಪಾದಾರ್ಪಣೆ ಗೈಯುವ ಸವಿನೆನಪಿಗಾಗಿ ಮಡಂತ್ಯಾರು ಶೌರ್ಯ ...
ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ
ಕುವೆಟ್ಟು :ಕುವೆಟ್ಟು ಬೂತ್ ನಂಬರ್ 114 ರ ಅಧ್ಯಕ್ಷ ದಯಾನಂದ ಆಚಾರ್ಯ ಅವರ ನೇತೃತ್ವದಲ್ಲಿ ಬೂತ್ ನ ಕಾರ್ಯದರ್ಶಿಯಾದ ಶ್ರೀಮತಿ ಸುಮಿತ್ರಾ ಆಚಾರ್ಯ ಅವರ ಮನೆಯಲ್ಲಿ ಜನ ...
ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ
ನಾರಾವಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ನಾರಾವಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ...
ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ
ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆಯು ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್, ಶಿಕ್ಷಣ ಮಂತ್ರಿ ಅನೂಫ್, ಹಣಕಾಸು ...
ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ
ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನೆ ಯು ಜೂ.24 ರಂದು ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ರೋಟರಿ ಕ್ಲಬ್ ಬೆಳ್ತಂಗಡಿ ...
ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ
ಆರಂಬೋಡಿ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 136ನೇ ಬೂತ್ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಹುಲಿಮೇರು ಇವರ ಮನೆಯಲ್ಲಿ ...
ಕಲ್ಮಂಜ: ಸೀತಾ ಪಟವರ್ಧನ್ ನಿಧನ
ಕಲ್ಮಂಜ: ಕಲ್ಮಂಜ ಗ್ರಾಮದ ಕುಡೆಂಚಿ ವಾಳ್ಯದ ಮೇಲಿನ ಕುಡೆಂಚಿ ನಿವಾಸಿ ಸೀತಾ ಪಟವರ್ಧನ್ (96ವ) ರವರು ವಯೋಸಹಜ ಅಸೌಖ್ಯದಿಂದ ಜೂ.24ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಏಳು ...
ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ
ಬೆಳ್ತಂಗಡಿ: ಮಂಜೊಟ್ಟಿ ಜಾಮಿಯಾ ಮಸ್ಜಿದ್ ಜಮಲಾಬಾದ್ ಮಹಾಸಭೆಯಲ್ಲಿ 2024-26 ನೇ ಸಾಲಿನ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್, ಕೋಶಾಧಿಕಾರಿಯಾಗಿ ಅಲೀಮ್ ...
ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ
ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಜೂ.24ರಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಹಕಾರ ಭಾರತಿ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ...