ಚಿತ್ರ ವರದಿ
ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ
ಬೆಳ್ತಂಗಡಿ : ಇಲ್ಲಿಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರಾಜೇಶ್ ರವರು ...
ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ
ಬಂದಾರು: ಇಲ್ಲಿನ ಕುಂಟಾಲಪಲ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನುಪುನರ್ ರಚಿಸಲಾಯಿತು. ಎಸ್.ಡಿ.ಎಂ.ಸಿ. ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ನೆಲ್ಲಿಗೇರು ಮತ್ತು ಉಪಾಧ್ಯಕ್ಷೆಯಾಗಿ ...
ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬೆಳ್ತಂಗಡಿ ತಾಲೂಕು ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶಾರದಾಂಬ ಸಭಾಭವನದಲ್ಲಿ ಸಮೃದ್ಧಿ ಜ್ಞಾನವಿಕಾಸ ...
ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ
ಬಳಂಜ: ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ ) ನೇತಾಜಿ ನಗರ ಬಳಂಜ ಸುಮಾರು ಹತ್ತು ಹಲವು ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡ ಸಂಸ್ಥೆಯಾಗಿದ್ದು ಇದರ ನೂತನ ...
ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ
ಬೆಳ್ತಂಗಡಿ:ಉಜಿರೆ ಮುಖ್ಯ ರಸ್ತೆಯಲ್ಲಿ ಭಾರಿ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮುರಿದು ಆಟೋ ಹಾಗೂ ಕಾರಿನ ಮೇಲೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ರಿಕ್ಷಾ ಹಾಗೂ ...
ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ
ಪೆರ್ಮಾಣು: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ 2023-24 ನೇ ಸಾಲಿನ ಪ್ರಥಮ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆವರಣದಲ್ಲಿ ಜೂ.24 ರಂದು ಜರುಗಿತು. ಸಭೆಯು ಸಂಘದ ...
ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ಆಯೋಜಿಸಿಕೊಂಡಿರುತ್ತೇವೆ. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಯಾಗಿ ...
ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ
ಧರ್ಮಸ್ಥಳ: ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ವಾರಸುದಾರರು ಧರ್ಮಸ್ಥಳ ಪೊಲೀಸ್ ...
ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು
ಮಚ್ಚಿನ: ನಿನ್ನೆಯ ಗಾಳಿ ಮಳೆಗೆ ಮಚ್ಚಿನ ಗ್ರಾಮದ ಪೆರ್ನಡ್ಕ ದೇವರಗುಮಡಿ ಬಳಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತನಕ ಯಾವುದೇ ...
ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಹಾಗೂ ಶ್ರೀ ಧರ್ಮಸ್ಥಳ ಭಜನಾ ಪರಿಷತ್ತಿನ ಸಹಯೋಗದೊಂದಿಗೆ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ...