25.6 C
ಪುತ್ತೂರು, ಬೆಳ್ತಂಗಡಿ
September 12, 2026

Category : ಚಿತ್ರ ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya
ಕಳೆಂಜ: ಇಲ್ಲಿಯ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ಇರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ. ವಿಧಾನಸಭಾ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಹಲವಾರು ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಬೆಳಿಗ್ಗೆ 8 ಗಂಟೆ ಯಿಂದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ. ಮೊದಲಿಗೆ ಅಂಚೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿರ್ಲಾಲು ತಾರನಾಥ ಪೂಜಾರಿ ರವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗಿದೆ ಮೇ 12ರಂದು ಸಂಜೆ ನಿಧನರಾದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ : ಇಲ್ಲಿನ ಮಲವಂತಿಗೆ ಗ್ರಾಮದ ಕಿಲ್ಲೂರು ಕೆರೆಕೋಡಿ ಮಾಲೂರು ಮನೆಯ ಲಕ್ಷ್ಮಣ ಪೂಜಾರಿ (70) ಅಲ್ಪ ಕಾಲದ ಅನಾರೋಗ್ಯದಿಂದ ಮೇ 12ರಂದು ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಹೆಣ್ಣು ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಪುತ್ತಿಲ ಮನೆಯ ದಿ|ಗಂಗಯ್ಯ ಗೌಡ ರ ಪತ್ನಿ ಕಮಲ (70ವ)ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ 12 ರಂದು ನಿಧನರಾದರು, ಮೃತರು ಪುತ್ರಿಯರಾದ ಶ್ರೀಮತಿ ಕುಸುಮ, ಶ್ರೀಮತಿ ಗಾಯತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya
ಬಾರ್ಯ : ನಿನ್ನೆ ಸುರಿದ ಬಿರುಗಾಳಿ ಮಳೆಗೆ ಹೆಕ್ಕಳಿಕೆ ಮನೆಯ ರಮೇಶ್ ಕುಲಾಲ್ ಬಿನ್ ಕಾಂತಪ್ಪ ಕುಲಾಲ್ ರವರ ಮನೆ ಸಂಪೂರ್ಣ ಹಾನಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಮೇ 13 ನಾಳೆ ಮಂಗಳೂರು, ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ನಡೆಯಲಿದೆ. ಮೇ 10ರಂದು ತಾಲೂಕಿನ 241...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya
ಉಜಿರೆ: ಬೇಸಿಗೆಯ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಈ ದಿನಗಳಲ್ಲಿ ಪ್ರಕೃತಿಯ ಸೂಕ್ಷ್ಮ ಜೀವ ಪ್ರಭೇದಗಳಾದ ಪಕ್ಷಿಗಳು ನೀರು ಮತ್ತು ಆಹಾರದ ಕೊರತೆಯಿಂದಾಗಿ ಬವಣೆ ಅನುಭವಿಸುವಂಥಾಗಿದೆ.ನದಿ, ಕೆರೆ, ಜಲಮೂಲಗಳು ಬತ್ತಿ ಹೋಗುತ್ತಿರುವ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya
ಕೊಕ್ಕಡ: ನಿನ್ನೆ ಸಂಜೆ ಬೀಸಿದ ಭೀಕರ ಬಿರುಗಾಳಿ ಮಳೆಗೆ ಕೊಕ್ಕಡ ಗ್ರಾಮದ ತೆಂಕುಬೈಲು ಪಿಲಿ ಚಾಮುಂಡಿ ದೇವಸ್ಥಾನದ ಆವರಣದಲ್ಲಿ ಹಳೇ ಕಾಲದ ನೆಲ್ಲಿಕಾಯಿಯ ಮರದ ಕೊಂಬೆ ದೈವಸ್ಥಾನದ ಗುಡಿಯ ಮೇಲೆ ವಾಲಿ ಕೊಂಡು ಇದ್ದು,...
error: Content is protected !!