ಚಿತ್ರ ವರದಿ
ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ
ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಬೂತ್ 218 ರ ಅಧ್ಯಕ್ಷರಾದ ಜನಾರ್ಧನ ಗೌಡ ಪುಯಿಲ ಅವರ ನೇತೃತ್ವದಲ್ಲಿ ಜೂನ್ 23 ರಂದು ಮೈರೋಳ್ತಡ್ಕ ಜಯ ಮೋಹನ್ ಬಂಗೇರರವರ ...
ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ
ಕುವೆಟ್ಟು : ಬರಾಯ ನಿವಾಸಿ ರಾಜೇಶ್ ಎಂಬವರು ತನ್ನೆರಡು ಕಿಡ್ನಿ ತೊಂದರೆಯಿಂದ ಬಳಲುತಿದ್ದು ಇದನ್ನು ಮನಗಂಡು ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರು ಅವರ ಮನೆಗೆ ಭೇಟಿ ನೀಡಿ ...
ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ
ಕುವೆಟ್ಟು : ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಬಸ್ಸು ಇಲ್ಲದೆ ಬೆಳಗ್ಗಿನ ಹೊತ್ತಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂ. 24ರಂದು ಬೆಳಿಗ್ಗೆ ಸರಿಯಾಗಿ ಬಸ್ಸು ...
ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ
ಆರಂಬೋಡಿ : ಭಾರತೀಯ ಜನಸಂಘದ ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು, ಆರಂಬೋಡಿ ಗ್ರಾಮದ 135ನೇ ಬೂತ್ ನ ಹನ್ನೆರಡುಕವಲು ಗಣೇಶ ಸಭಾಭವನದಲ್ಲಿ ಆಚರಿಸಲಾಯಿತು. ಈ ...
ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ
ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಸುವರ್ಣ ಸಂಭ್ರಮವು ಉಜಿರೆ ಶ್ರೀ ಕೃಷ್ಣಾನುಗ್ರಹದಲ್ಲಿ ಜೂ. 23 ರಂದು ನಡೆಯಿತು.ಸುವರ್ಣ ಸಂಭ್ರಮಸ್ತವವನ್ನು ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ, ...
ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: ಸಮಾಜ ಸೇವಕ, ಧಾರ್ಮಿಕ ಚಿಂತಕ, ಕರ್ನಾಟಕ ಸರಕಾರದ ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಮಾಜಿ ಸದಸ್ಯ,ಶ್ರೀ ಉಮಾಮಹೇಶ್ವರ ದೇವಸ್ಥಾನ, ಮರೋಡಿ ಇದರ ಆಡಳಿತ ಮೊಕ್ತೇಸರ, ...
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ...
ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ
ಬೆಳ್ತಂಗಡಿ:ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ. ...
ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು(ಜೂನ್23) ಭೇಟಿ ನೀಡಿದರು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ...
ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ
ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ...