ಉಜಿರೆಯ ಎಸ್ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ ಭೇಟಿ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಜಪಾನ್ ದೇಶದ ಟೋಕಿಯೋದಲ್ಲಿರುವ ಹಿರಿಯ ಪ್ರೋ. ಮಾಸ ಕಟಾಒಕ ಮತ್ತು ಕಾಂಬೋಡಿಯಾ ದೇಶದ ಸಂಸ್ಕೃತಿ ಸಚಿವಾಲಯದ ಸಂಸ್ಕೃತಿ ಮತು ಫೈನ್ ಆರ್ಟ್ಸ್ ಡೆಪ್ಯುಟಿ...
