ಚಿತ್ರ ವರದಿ

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ...

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ, ಬೆಳ್ತಂಗಡಿ ಇದರ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ...

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಬೆಳ್ತಂಗಡಿ : ದಿ ಟೈಮ್ಸ್ ಗ್ರೂಪ್ ವತಿಯಿಂದ ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್ ಬೆಂಗಳೂರು- 2024’ ಲಭಿಸಿದೆ.ಸಂಸ್ಥೆಯ ...

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ...

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬೆಳ್ತಂಗಡಿ: ಜೂ.24ರಂದು ಲಾಯಿಲ ಸಂಗಮ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಅಧಿಕಾರಿಗಳ “ಜನ ಸ್ಪಂದನ ಕಾರ್ಯಕ್ರಮವು ” ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವುದರಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ...

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜೂ.22ರಂದು ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ ಸಮಾರಂಭವನ್ನು ಏರ್ಪಡಿಸಲಾಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ...

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ...

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ ನಡೆಯಿತು. ಮುಖ್ಯ ಅತಿಥಿಗಳಾಗಿ ಉಜಿರೆ ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆ ...

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಕ್ಕಡ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ  ಮುಂಡೂರುಪಳಿಕೆ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳಿಂದ ಯೋಗ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಭಾಗವಹಿಸಿದ್ದರು.

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಯ್ಯೂರು : “ಮಾನಸಿಕ ಮತ್ತು ದೈಹಿಕ ಸ್ವಾಸ್ತ್ಯ ಕಾಪಾಡಲು ಯೋಗ ಅತ್ಯಂತ ಅವಶ್ಯಕತೆಯಾಗಿದೆ. ಯೋಗಾಭ್ಯಾಸವನ್ನು ನಮ್ಮ ಜೀವನದ ಅವಿಭಾಜ್ಯ ಅಂಗವನ್ನಾ ಗಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ...

error: Content is protected !!