November 5, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya
ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘ ಮಡಂತ್ಯಾರು ಇದರ ವಾರ್ಷಿಕ ಮಹಾಸಭೆಯು ಮಡಂತ್ಯಾರು ಗ್ರಾಮ ಪಂಚಾಯತ್ ವಠಾರದಲ್ಲಿ ಜು.19ರಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ನಿರ್ವಹಿಸಿದರು. ಮುಖ್ಯ ಸಲಹೆಗಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya
ಬೆಳ್ತಂಗಡಿ: ಮಹಿಳಾ ವೃಂದ ಬೆಳ್ತಂಗಡಿ ವತಿಯಿಂದ ಜು 19ರಂದು ಸಾಂಪ್ರದಾಯಿಕ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷೆ ರಜನಿ ಎ., ಕಾರ್ಯದರ್ಶಿ ಲಾವಣ್ಯ ಹೊಳ್ಳ ಹಾಗೂ ಖಜಾಂಜಿ ಸುಮತಿ ಪ್ರಮೋದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

Suddi Udaya
ಅಳದಂಗಡಿ: ಬಡಗಕಾರಂದೂರು ಶಾಲಾ ಹಿರಿಯ ವಿದ್ಯಾರ್ಥಿಯೂ, ಮಾಜಿ ಎಸ್ ಡಿ ಎಂ ಸಿ ಸದಸ್ಯರು, ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್& ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ಪ್ರಧಾನ ಸಂಚಾಲಕರಾದ ಸಂದೀಪ್ ಸುಂದರ್ ನೀರಲ್ಕೆ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya
ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಪದವು–ಬೊಳ್ಮನಾರ್ ಮುಖ್ಯರಸ್ತೆಯ ದುಸ್ಥಿತಿಯನ್ನು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿನ ಭಾರೀ ಮಳೆಯಿಂದ ಹದಗೆಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ವಿಶೇಷ ಎನ್‌ಡಿಎ ಬ್ಯಾಚ್ ವಿದ್ಯಾರ್ಥಿಗಳಿಗಾಗಿ ದಿಗ್ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ 18 ಕರ್ನಾಟಕ ಬೆಟಾಲಿಯನ್ ಮಂಗಳೂರಿನ ಕಮಾಂಡಿಂಗ್ ಆಫೀಸರ್ ಆದ ಲೆಫ್ಟಿನೆಂಟ್ ಕರ್ನಲ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya
ಬೆಂಗಳೂರು : ಧರ್ಮಸ್ಥಳ ದೇವಸ್ಥಾನದ ವಿರುದ್ಧ 200 ಕೋಟಿ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಜು.22 ರಂದು ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ವೇಳೆ, ಅರ್ಜಿದಾರರ ವಿರುದ್ಧ ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ ಜು.21ರಂದು ನಡೆಯಿತು. ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ ರವರು ಮೊಬೈಲ್ ಮೂಲಕವೇ ಬೆಳೆ ಸಮೀಕ್ಷೆ ಮಾಡು ಕುರಿತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾವ್ಯ : ಮರೆಜಾಲು ನಿವಾಸಿ ಸಂತೋಷ್ ನಿಧನ

Suddi Udaya
ಸಾವ್ಯ ಮರೆಜಾಲು ನಿವಾಸಿ ಸಂತೋಷ್ (41ವ) ರವರು ಅಸೌಖ್ಯದಿಂದ ಜು.17ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ರತ್ನ, ಪುತ್ರಿಯರಾದ ಶೋಭಾ, ಪ್ರಭಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಹರೀಶ್ ಕೆ. ಸಾಲ್ಯಾನ್ ಆಯ್ಕೆ

Suddi Udaya
ಕಾಶಿಪಟ್ಣ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಕಾಶಿಪಟ್ಣ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಕಾಶಿಪಟ್ಣದ ಬ್ರಹ್ಮತ್ತಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು. ಸಮಿತಿಯ ನಿರ್ಗಮಿತ ಅಧ್ಯಕ್ಷ...
error: Content is protected !!