26.6 C
ಪುತ್ತೂರು, ಬೆಳ್ತಂಗಡಿ
October 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ರೂ.1.10 ಕೋಟಿ ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ಸೆಪ್ಟೆಂಬರ್‌ವರೆಗಿನ ಒಂಬತ್ತು ತಿಂಗಳ ಅವಧಿಯಲ್ಲಿ ಒಟ್ಟು ರೂ.1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಿಂದ ನವರಾತ್ರಿ ಪ್ರಯುಕ್ತ ಕೇರಂ ಪಂದ್ಯಾಟ

Suddi Udaya
ಮುಂಡಾಜೆ: ರಾಜ್ಯದ ಪ್ರತಿಷ್ಠಿತ ಕ್ರೀಡಾ‌ ಸಂಘ ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಅ.11 ರಂದು ನವರಾತ್ರಿಯ ಪ್ರಯುಕ್ತ ಕೇರಂ ಪಂದ್ಯಾಟ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಸಂಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಭೇಟಿ

Suddi Udaya
ನಾವೂರು: ಇತ್ತೀಚೆಗೆ ದುರ್ಘಟನೆ ಸಂಭವಿಸಿದ ನಾವೂರು ಆರೋಗ್ಯ ಕ್ಲಿನಿಕ್ ಗೆ ಔಷಧ ವ್ಯಾಪಾರಸ್ಥರ ಸಂಘದವರು ಭೇಟಿ ನೀಡಿ ಡಾ| ಪ್ರದೀಪ್ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಲಾಯಿತು. ಈ ವೇಳೆ ಔಷಧ ವ್ಯಾಪಾರಸ್ಥರ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್

Suddi Udaya
ಗುರುವಾಯನಕೆರೆ ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅವರಿಗೆ ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ನೇಷನ್ ಬಿಲ್ಡರ್ ಅವಾರ್ಡ್ 26 ಪ್ರದಾನಿಸಲಾಯಿತು.ಶಿಕ್ಷಣ, ವಿಜ್ಞಾನ, ಧಾರ್ಮಿಕ ,ಸಾಮಾಜಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ರುದ್ರಯಾಗ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಸತ್ಯನಾಪುರದ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್ ಇಲ್ಲಿ ನ.2ರಿಂದ 4ರವರೆಗೆ ನಡೆಯುವ ಶತರುದ್ರಾಭಿಷೇಕ, ಶ್ರೀ ರುದ್ರಯಾಗ, ಭಗವದ್ಗೀತಾ ಪಠಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ. ವಹಿಸಿದ್ದರು. ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಡಾ| ಶಿವಾನಂದ ಸ್ವಾಮಿ ಮಾತನಾಡಿ ಒಬ್ಬ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ತಾಲೂಕಿನ ವೈದ್ಯರುಗಳಿಂದ ಪ್ರತಿಭಟನೆ ಮತ್ತು ಖಂಡನೆ

Suddi Udaya
ಬೆಳ್ತಂಗಡಿ: ನಾವೂರು ಎಂಬಲ್ಲಿ ವೈದ್ಯಕೀಯ ವೃತ್ತಿಯೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದ ಡಾ. ಪ್ರದೀಪ್ ನಾವೂರು ಇವರ ಕ್ಲಿನಿಕ್ ಇರುವ ಕಟ್ಟಡಕ್ಕೆ ರಾತ್ರೆ ಹೊತ್ತಿನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕ್ಲಿನಿಕ್ ನ ವೈದ್ಯಕೀಯ ಉಪಕರಣಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಕೂಡೋಳುಕೆರೆಯಲ್ಲಿ ಮರ ಬಿದ್ದು ವಾಹನಕ್ಕೆ ಹಾನಿ: ಚಾಲಕ ಅಪಾಯದಿಂದ ಪಾರು

Suddi Udaya
ಬೆಳಾಲು : ಬೆಳಾಲು ಗ್ರಾಮದ ಕೂಡೋಳುಕೆರೆ – ಮುಂಡ್ರೋಟ್ಟು ರಸ್ತೆಯಲ್ಲಿ ಅ.9ರಂದು ಬುಲೆರೋ ವಾಹನಕ್ಕೆ ಮರಬಿದ್ದು ಹಾನಿಯಾಗಿದೆ. ವಾಹನ ಚಾಲಕ ಪಾಲ್ದಡ್ಕ ಚಿದಾನಂದ ಇವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಮರ ಬಿದ್ದ ರಭಸಕ್ಕೆ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ ; ಕಿಡಿಗೇಡಿಗಳ ಕೃತ್ಯಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ಖಂಡನೆ

Suddi Udaya
ನಾವೂರಿನ ಡಾ. ಪ್ರದೀಪ್ ಅವರ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳ ಕೃತ್ಯಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ತೀವ್ರವಾಗಿ ಖಂಡಿಸುತ್ತದೆ. ಆರೋಗ್ಯ ಸೇವೆ, ಸಮಾಜಸೇವೆ, ಸಂಸ್ಕಾರ ಜಾಗೃತಿ ಮೂಡಿಸುವ ನಿರಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ರೇಂಜರ್ಸ್ ವಿಭಾಗ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಚಾರ್ಮಾಡಿ...
error: Content is protected !!