ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
ಕಡಿರುದ್ಯಾವರ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾ. 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು...
