ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು
ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಓರ್ವ ಆರೋಪಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ ರಸ್ತೆಯಲ್ಲಿರುವ...
