ಚಿತ್ರ ವರದಿ
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮಘಟ್ಟದ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ...
ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ
ನಿಡ್ಲೆ :ಇಲ್ಲಿಯ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ(74 ವ.) ರವರು ನ.9ರಂದು ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಮೃತರು ಪುತ್ರರಾದ ರಘುನಾಥ ಶೆಟ್ಟಿ, ಸತೀಶ್ ಶೆಟ್ಟಿ, ಪುತ್ರಿ ...
ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ
ಶಿಬಾಜೆ: ಇಲ್ಲಿಯ ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ (80ವ. )ರವರು ನ.10 ರಂದು ಬೆಳಿಗ್ಗೆ ನಿಧನರಾದರು. ಇವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ ಯಶೋಧಾ, ಪುತ್ರ ಕೃಷ್ಣ ...
ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಕವಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ...
ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ
ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೆ ಅಖಿಲ ಭಾರತ ಕನ್ನಡ ...
ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು
ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ...
ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ
ಬಳಂಜ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ (ರಿ), ಪುತ್ತೂರು, ಎಸ್ ಡಿ ಎಮ್ ಕಾಲೇಜ್ (Autonomous) ಮತ್ತು ಪಿಜಿ ಸೆಂಟರ್, ಡಿಪಾರ್ಟ್ಮೆಂಟ್ ಆಫ್ ಇಂಗ್ಲಿಷ್, ಉಜಿರೆ, ಬಳಂಜ ಶಿಕ್ಷಣ ...
ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಸೋಣಂದೂರು : ಕುವ್ವತುಲ್ ಇಸ್ಲಾಮ್ ಯುವಕರ ಸಂಘ ಸಬರಬೈಲು ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಕಾರ್ಯಕ್ರಮವನ್ನು ಹಿರಿಯರಾದ ಮಹಮ್ಮದ್ ಸಾಗರ್ ಹಾಜಿಯವರು ದುವಾದೊಂದಿಗೆ ಉದ್ಘಾಟಿಸಿದರು. ...
ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
ಬೆಳ್ತಂಗಡಿ: ಸಾಮಾಜಿಕ ಪಿಡುಗಾದ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ಬೆಳ್ತಂಗಡಿ ಜೆ. ಎಂ. ಎಫ್ .ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ...
ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಚಾರ್ಮಾಡಿ : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ...