ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ
ನಡ: ಈ ಬಾರಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ನಡ ಸರಕಾರಿ ಪ್ರೌಢಶಾಲೆಗೆ ಶೇ.100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 46 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಗರಿಷ್ಟ...
