ಚಿತ್ರ ವರದಿ

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ : ಮಂಗಳೂರು ಸಂಸದರಾಗಿ ಚುನಾಯಿತರಾದ ಕ್ಯಾ.ಬ್ರಿಜೇಶ್ ಚೌಟರವರು ಜೂ.5 ರಂದು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಬಿಜೆಪಿ ಮಂಡಲದ ವತಿಯಿಂದ ಶಾಲು ಹೊದಿಸಿ ...

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ...

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 619 ಅಂಕ ...

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ಬಿ ಒಕ್ಕೂಟ, ಪೃಥ್ವಿ ಜುವೆಲರ್ಸ್ ಬೆಳ್ತಂಗಡಿ, ...

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಚ್ಚಿನ : ಮನುಷ್ಯನಿಗೆ ಹಾಗೂ ಪರಿಸರಕ್ಕೆ ಅವಿನಾವಭಾವ ಸಂಬಂಧ ಇದೆ ಹಾಗಾಗೀ ಮನುಷ್ಯ ಪರಿಸರಕ್ಕೆ ಋಣಿಯಾಗಿ ಬದುಕಲೇಬೇಕೂ ಪರಿಸರ ವನ್ನೂ ಉಳಿಸಿ ಬೆಳೆಸುವ ದೃಷ್ಟಿಯಿಂದ ಡಾ. ಡಿ ...

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಇಂದಬೆಟ್ಟು: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ...

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ : ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ ನಲ್ಲಿ 720 ಅಂಕಗಳ ಪೈಕಿ 710ಅಂಕ ಪಡೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ...

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಕಲ್ಮಂಜ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಲ್ಮಂಜ ಭಾಗ ಸಂಖ್ಯೆ 87 ರ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಪವನ್ ಕೃಷ್ಣ, ಪ್ರತೀಕ ಹಾಗೂ ಮಾನ್ಯ ...

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ...

error: Content is protected !!