ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಆಶ್ರಯದಲ್ಲಿ ಬೋರ್ಡೋ ದ್ರಾವಣ ಮಾಡುವ ವೈಜ್ಞಾನಿಕ ವಿಧಾನ, ಅಡಕೆಗೆ ಬರುವ ರೋಗಗಳು ಹಾಗೂ ಅವುಗಳ ಪರಿಹಾರ ಮತ್ತು ಕೃಷಿ ಇಲಾಖೆಯ...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತ , ಹಿಂದಿ ಹಾಗೂ ಕನ್ನಡ ಭಾಷೆಗಳ ಭಾಷಾ ವೇದಿಕೆಯಾದ ‘ ಸಂಹಿಕ ‘ ದ ವತಿಯಿಂದ ಹಳಗನ್ನಡ ಭಾಷೆ, ಕಾವ್ಯಗಳ ಪರಿಚಯದ ಉದ್ದೇಶದಿಂದ ತೊರವೆ...
ಬೆಳ್ತಂಗಡಿ: ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಇದರ 2026 -27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜು.12 ರಂದು ಸಂಘದ ಕಟ್ಟಡದಲ್ಲಿ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ...
ಬೆಳ್ತಂಗಡಿ:ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್, ಅರ್ವ/ಬೆಳ್ತಂಗಡಿ ವತಿಯಿಂದ 2026ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಇಂಜಿನಿಯರಿಂಗ್ (B.E/B.Tech) ಅಥವಾ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ....
ಬೆಳ್ತಂಗಡಿ: ತುಳುನಾಡಿನ ಸಾಂಸ್ಕ್ರತಿಕ ಕಲಾಪ್ರಕಾರಗಳಾದ ಮನ್ಸ ಸಮುದಾಯದ ಕರ್ಂಗೋಲ್ ಮತ್ತು ಮುಗೇರ ಸಮುದಾಯದ ಕಂಗೀಲು ಕುರಿತಂತೆ ಡಾಕ್ಯುಮೆಂಟರಿ ಪ್ರದರ್ಶನ , ಮಂಗಳೂರು, ನಂತೂರಿನ ಸಂದೇಶ ಫೌಂಡೇಶನ್ ನಲ್ಲಿ ಜು.19 ರಂದು, ಬೆಳಿಗ್ಗೆ 10ರಿಂದ ನಡೆಯಲಿದೆ....
ಉಜಿರೆ : ವಿದ್ಯಾರ್ಥಿ ಜೀವನದ ಯಶಸ್ಸಿಗೆ ದೂರದೃಷ್ಟಿತ್ವ ಮತ್ತು ಸಕಾರಾತ್ಮಕ ಮನೋಭಾವ ಅತ್ಯಂತ ಮುಖ್ಯ. ಪಠ್ಯವನ್ನು ಕೇವಲ ಪರೀಕ್ಷೆಗಳಿಗಲ್ಲದೆ, ಅದರ ಅರ್ಥವನ್ನು ಗ್ರಹಿಸಿ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಕಾಲೇಜಿನಲ್ಲಿ ಲಭ್ಯವಿರುವ ಗ್ರಂಥಾಲಯ, ಪ್ರಯೋಗಾಲಯ,...
ಬೆಳ್ತಂಗಡಿ: ದ.ಕ. ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ, ಇಲ್ಲಿನ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆಯು ಜು 11 ನಡೆಯಿತು. ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಗ್ರಾಮೀಣ...
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ “ವೇದಿಕೆಯಿಂದ ನಾಯಕತ್ವದತ್ತ” ಎಂಬ ವಿಷಯದ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಜು.11ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ...
ಅಳದಂಗಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷರು ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ರವರು ಇತಿಹಾಸ ಪ್ರಸಿದ್ಧ ಬರಾಯ ಅರಮನೆಯಲ್ಲಿ ನಡೆಯುತ್ತಿದ್ದ ಮಹಾಲಯ ಕಾರ್ಯಕ್ಕೆ ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವದಲ್ಲಿ ಭಾಗಿಯಾದರು....
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಂಗ್ಲಿತ್ಯಾರ್ ಬಾಬು ಶೆಟ್ಟಿ (65) ಅವರು ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.13ರಂದು ನಿಧನರಾದರು. ಮೃತರು ಪುತ್ರಿಯರಾದ ರಶ್ಮಿ, ರಮ್ಯಾ ಸೇರಿದಂತೆ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಬಾಬು ಶೆಟ್ಟಿ ಅವರು...