ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯ ಹಾವಳಿ ಹೆಚ್ಚಾಗಿದ್ದು, ಇಂದು (ಮೇ 11) ಘಾಟಿ ರಸ್ತೆಯ 10ನೇ ತಿರುವಿನಲ್ಲಿ ಕಾಡಾನೆ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರಕ್ಕೆ ತೊಡಕು ಉಂಟಾಗಿ ವಾಹನ...
ಬೆಳ್ತಂಗಡಿ: ಒಂದಲ್ಲ ಒಂದು ಸಮಸ್ಯೆಗಳಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಇದೀಗ ಆಸ್ಪತ್ರೆಯ ನಿರ್ಲಕ್ಷ್ಯದಿಂದ ರೋಗಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ...
ನಿಡ್ಲೆ: ಇಲ್ಲಿಯ ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ಕ್ಷೇತ್ರದಲ್ಲಿ ವೇದಮೂರ್ತಿ ರವಿ ಕುಮಾರ್ ಭಟ್ ಪಜಿರಡ್ಕ ಇವರ ನೇತೃತ್ವದಲ್ಲಿ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವವು ಮೇ 10ರಂದು ನಡೆಯಿತು. ಬೆಳಿಗ್ಗೆ ಮಹಮ್ಮಾಯಿ ಮತ್ತು...
ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಮೇ 18ರಂದು ದೇವರ ದರ್ಶನ ಬಲಿ, ಬಟ್ಟಲು...
ಬೆಳ್ತಂಗಡಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸಂಯಮದಿಂದ ಮತ್ತು ಮಿತವಾಗಿ ಬಳಸುವುದು ಇಂದಿನ ಅಗತ್ಯವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮ ವೊಂದರಲ್ಲಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ತನಿಖೆಗಾಗಿ ಎಸ್‌ಐಟಿ ಕಾರ್ಯಾಚರಣೆ ಮುಗಿದು 10 ತಿಂಗಳು ಕಳೆದರೂ ಅಲ್ಲಿ ದುಡಿದ ಕಾರ್ಮಿಕರಿಗೆ, ಜೆಸಿಬಿ ಒದಗಿಸಿದವರಿಗೆ ಹಣ ಪಾವತಿಯಾಗಿಲ್ಲ.ಬಿಲ್ ಪಾವತಿಗಾಗಿ ಅಲೆದಾಡುವಂತಾಗಿದೆ ಎಸ್‌ಐಟಿ 2025ರ...
ಬೆಳ್ತಂಗಡಿ: ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ...
ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 10ರಂದು ನಡೆದಿದೆ. ಕೊಕ್ಕಡದಿಂದ ಉಪ್ಪಿನಂಗಡಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಮಲೆಕುಡಿಯ ಕಾಲನಿಯ ಸತ್ಯ ಕಥೆ. ಇಲ್ಲಿ 80 ಕ್ಕೂ ಹೆಚ್ಚು ಮಲೆಕುಡಿಯ ಸಮುದಾಯದ ಕುಟುಂಬಗಳು ತಲೆತಲಾಂತರಗಳಿಂದಲೂ ವಾಸಿಸುತ್ತಿದೆ. ಇಲ್ಲಿ 10 ಕ್ಕೂ ಹೆಚ್ಚು ಇತರ ಜಾತಿಯ ಕುಟುಂಬಗಳೂ ಇವೆ....
ಉಜಿರೆ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದ ರೋಬೋಟಿಕ್ ಶಸ್ತ್ರಚಿಕಿತ್ಸೆ ಮತ್ತು ಕನ್ವೆನ್ಮನಲ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಉಜಿರೆಯ ಮೂಳೆತಜ್ಞ ಡಾ. ರಜತ್ ಹೆಚ್.ಪಿ ಅವರಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಗಿದೆ. ಆರು...