ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್ ಸವಾರನಿಗೆ ಗಾಯ
ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಕಾರ್ಕಳ ಬದ್ಯಾರ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಬೈಕ್ ಸಂಖ್ಯೆ KA20E T 391 ಬೈಕ್ ಸವಾರ ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಗುರುವಾಯಕೆರೆಯಲ್ಲಿ ದೊಡ್ಡಮ್ಮನ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು....
