32.2 C
ಪುತ್ತೂರು, ಬೆಳ್ತಂಗಡಿ
September 11, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya
ಕರಿಮಣೇಲು: ಬ್ರೈಟ್ ಹೊರೈಝನ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ ಸ್ವೀಕಾರ ಸಮಾರಂಭವು ಆ.29ರಂದು ನಡೆಯಿತು. ಮುಖ್ಯ ಅತಿಥಿ, ಬೆಳ್ತಂಗಡಿ ಕ್ಷೇತ್ರದ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಭಾಷೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ ಮತ್ತು ಕುಟುಂಬಸ್ಥರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜಿಯವರ ಕಾರ್ಯವೈಖರಿಗಳನ್ನು ಹಾಗೂ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ಕಾಂಗ್ರೆಸ್ ಪಕ್ಷದ ಒಲೈಕೆ ರಾಜಕಾರಣ ಹಾಗೂ ಭ್ರಷ್ಟಾಚಾರಕ್ಕೆ ಬೇಸತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ಪುದುವೆಟ್ಟು ಇದರ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಪ್ರೀ-ಕೆ.ಜಿ., ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಕಿರಿಯ ತರಗತಿಯ ಪುಟಾಣಿ ಮಕ್ಕಳಿಗಾಗಿ ಕಲರ್ಸ್ ಡೇ’ (ಬಣ್ಣಗಳ ದಿನ)ವನ್ನು ವಿನೂತನವಾಗಿ ಆಚರಿಸಲಾಯಿತು. ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ನ ವತಿಯಿಂದ ನಿತ್ಯೋಪಯೋಗಿ ಪರಿಕರ ವಸ್ತುಗಳ ಕೊಡುಗೆ

Suddi Udaya
ಕಣಿಯೂರು: ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ಇದರ ಮಾಲಕ ಗೋಪಾಲ ಗೌಡರು ಬಕೆಟ್ ಹಾಗೂ ಇನ್ನಿತರ ನಿತ್ಯೋಪಯೋಗಿ ಪರಿಕರ ವಸ್ತುಗಳನ್ನು ಕೊಡುಗೆಯಾಗಿ ನೀಡಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಸಮಾಜದ ಬಂಧುಗಳಿಂದ ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಗೌರವಿಸಲಾಯಿತು. ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತ ಶಿಕ್ಷಕ ಶಂಕರ್ ಎನ್. ತಾಮನ್ಕರ್ ಅವರಿಂದ ರೂ.47 ಸಾವಿರ ಧನಸಹಾಯ

Suddi Udaya
ಮುಂಡಾಜೆ: ನಿವೃತ್ತ ಶಿಕ್ಷಕ ಹಾಗೂ ಕವಿ ಶಂಕರ್ ಎನ್. ತಾಮನ್ಕರ್ ಅವರು ತಮ್ಮ ತಂದೆ ದಿ. ನಾರಾಯಣ ತಾಮನ್ಕರ್ ಅವರ ಸ್ಮರಣಾರ್ಥ ಪ್ರತಿವರ್ಷ ನೀಡುವ ಶೈಕ್ಷಣಿಕ ಹಾಗೂ ಆರೋಗ್ಯ ಸಹಾಯದ ಅಂಗವಾಗಿ ಈ ಬಾರಿ...
ಆಯ್ಕೆಕ್ರೀಡಾ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಚೆಸ್ ಸ್ಪರ್ಧೆ: ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ನಮನ್ ಸಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಕಕ್ಯಪದವು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು ದಕ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಮತ್ತು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಉಪನ್ಯಾಸಕ ಅವನೀಶ್ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ರೀಡಾಪಟು ಮತ್ತು ಬೆಳ್ತಂಗಡಿಯ ಖ್ಯಾತ ವಕೀಲ ಕಮಲಾಕ್ಷ ರವರು ಭಾಗವಹಿಸಿ ರಾಷ್ಟ್ರೀಯ ಕ್ರೀಡಾ ದಿನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

Suddi Udaya
ಲಾಯಿಲ: ಮನುಷ್ಯ ಅನಾರೋಗ್ಯಕ್ಕೆ ತುತ್ತಾದಾಗ ಮೊದಲಿಗೆ ಔಷಧಿಯ ಮೊರೆ ಹೋದರೂ, ಸಂಕಷ್ಟದ ಸಂದರ್ಭದಲ್ಲಿ ಭಗವಂತನ ಮೊರೆ ಹೋಗುತ್ತಾನೆ. ಭಕ್ತನ ಭಕ್ತಿಗೆ ಒಲಿಯುವ ಭಗವಂತ ಪವಾಡ ಸದೃಶವಾಗಿ ಸಂಕಷ್ಟಗಳನ್ನು ನಿವಾರಿಸಿ ಆರೋಗ್ಯಪೂರ್ಣ ಬದುಕು ನೀಡುತ್ತಾನೆ. ಇದಕ್ಕೆ...
error: Content is protected !!