ಚಿತ್ರ ವರದಿ

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಬೆಳ್ತಂಗಡಿ: ತೆಲಂಗಾಣದ ಹೈದ್ರಾಬಾದ್ ನಲ್ಲಿ ಜೂ.6 ರಿಂದ 8 ರವರೆಗೆ ನಡೆಯಲಿರುವ 47 ನೇ ಹಿರಿಯ ಪುರುಷರು ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಿಂದ ...

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರ ಪುತ್ರ ಹೇಮಚಂದ್ರರವರು ಕ್ಯಾನ್ಸರ್ ಪೀಡಿತರಿಗೆ ಕೇಶವನ್ನು ದಾನವಾಗಿ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕುಕ್ಕೇಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶದಂತೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಪ್ರತಿ ವರ್ಷವೂ ಸಂಘದ ಸದಸ್ಯರ ...

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ. ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ...

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ: ಅನ್ನ ಬಸಿಯುತ್ತಿರುವಾಗ ಆಕಸ್ಮಿಕವಾಗಿ ಅನ್ನದ ಪಾತ್ರೆಯು ಮೈ ಮೇಲೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಳ್ಳುತ್ತಿರುವ ಕೊಯ್ಯೂರು ಗ್ರಾಮದ ಕಿರಿಯಾಡಿ ...

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ...

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಸರಕಾರಿ ...

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಬೆಳ್ತಂಗಡಿ: ಮೂಡಬಿದ್ರೆ ರಸ್ತೆಯ ಬದ್ಯಾರ್ ಆಸ್ಪತ್ರೆಗೆ ಹೋಗುವ ರಸ್ತೆಯು ಹೊಂಡ ಗುಂಡಿಗಳನ್ನು ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರು ಶ್ರಮದಾನದ ಮೂಲಕ ಮುಚ್ಚಿ ಜನರ ಪ್ರಶಂಸೆ ಗೆ ಪಾತ್ರರಾಗಿದ್ದಾರೆ.

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗೂ ಮುಂಡೇಲು ಪರಿಸರದಲ್ಲಿ ಇತ್ತೀಚೆಗೆ ರಾತ್ರಿ ಸರಣಿ ಕಳ್ಳತನ ನಡೆದಿದ್ದು ಇದರ ತನಿಖೆ ಹಾಗೂ ಆರೋಪಿಗಳ ಬಂಧನಗಳ ಬಗ್ಗೆ ಅತೀ ಶೀಘ್ರದಲ್ಲಿ ...

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆಯ ತ್ರೈಮಾಸಿಕ ಸಭೆಯು ಕಲ್ಲಾಜೆ ಶಾಲೆಯಲ್ಲಿ ...

error: Content is protected !!