32.9 C
ಪುತ್ತೂರು, ಬೆಳ್ತಂಗಡಿ
March 6, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕರ್ನಾಟಕ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya
ಬೆಳ್ತಂಗಡಿ ಭಾಜಪ ಮಂಡಲ ಪ್ರದಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಎರಡು ಬಾರಿ ಮಂಡಲ ಅಧ್ಯಕ್ಷರಾಗಿರುವ ಹಾಗೂ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಜಯಂತ್ ಕೋಟ್ಯಾನ್ ಮರೋಡಿ ಅವರು ಪ್ರಸ್ತುತ ಮಂಗಳೂರು ವಿಭಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ: ಇಸ್ಲಾಮಿಕ್ ಎಜುಕೇಶನ್ ಬೋರ್ಡ್ 2025-26ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿಯಲ್ಲಿ ಕಲಿಯುತ್ತಿರುವ 7 ತರಗತಿಯ ಇಝಾ ಫಾತಿಮಾ , ಫಾತಿಮಾ ಶಿಫಾ, ಶೈಫಾ ಡಿಸ್ಟಿಂಕ್ಷನ್ ಮಾರ್ಕ್‌ನೊಂದಿಗೆ ಉತ್ತಮ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya
ಉಜಿರೆ: ಇಲ್ಲಿಯ ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಉಂಟಾದ ಘಟನೆ ಮಾ.4ರಂದು ನಡೆದಿದೆ. ಈ ಸಂದರ್ಭದಲ್ಲಿ ಉಜಿರೆ ಅರಣ್ಯ ಇಲಾಖೆ ಕಮಲ ಗಾರ್ಡ್ ಸಂತೋಷ, ಸದಾನಂದ, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಗುರುಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya
ಉಜಿರೆ: ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ನೂತನ ವಿಜಯಗೋಪುರದ ಲೋಕಾರ್ಪಣಾ ಕಾರ್ಯಕ್ರಮವು ಮಾ.4ರಂದು ಜರುಗಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ.ವೀರೇಂದ್ರ ಹೆಗ್ಗಡೆಯವರು  ವಿಜಯ ಗೋಪುರ ಲೋಕಾರ್ಪಣೆಗೊಳಿಸಿದರು. ಕಾಸರಗೋಡು ಎಡನೀರು ಮಠದ ಜಗದ್ಗುರು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya
ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya
ವೇಣೂರು: ಬಜಿರೆ ಗ್ರಾಮದ ಸುರಭಿ ಮನೆ ಬಿ. ರತ್ನವರ್ಮ ಇಂದ್ರ (80ವ) ರವರು ಮಾ.3ರಂದು ರಾತ್ರಿ ನಿಧನರಾದರು.ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು. ಇವರು ವೇಣೂರು ಮಂಡಲ ಪ್ರಧಾನರಾಗಿ, ವೇಣೂರು ಸಿಎ ಬ್ಯಾಂಕ್ ಮಾಜಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya
ಉಜಿರೆ: ರಾಜ್ಯ ಗ್ರಂಥಾಲಯ ಸಂಘ, ತುಮಕೂರು ವಿಶ್ವವಿದ್ಯಾಲಯ, ರಾಜ್ಯ ಕಾಲೇಜು ಗ್ರಂಥಪಾಲಕರ ಸಂಘ, ಬೆಂಗಳೂರಿನ ಎಲ್‌ಐಎಸ್ ಅಕಾಡೆಮಿ, ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯ ಆಶ್ರಯದಲ್ಲಿ ನಗರದ ಎಸ್‌ಐಟಿಯ ಬಿರ್ಲಾ ಸಭಾಂಗಣದಲ್ಲಿ ಮೂರು ದಿನಗಳಿಂದ ನಡೆದ “ರೀಡರ್ಸ್...
Uncategorizedಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya
ಗೇರುಕಟ್ಟೆ: ಕಳಿಯ ಗ್ರಾಮದ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಮಹಾಸಭೆಯು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಭಜನಾ ಮಂಡಳಿಯ ಅಧ್ಯಕ್ಷರಾದ ಸತೀಶ್ ಗೌಡ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya
ಬೆಳಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಮಾ.4ರಂದು ಶ್ರೀ ಆದಿ ದೂಮಾವತಿ ಶ್ರೀ ದೇಯಿ ಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ, ಶ್ರೀ ಗೆಜ್ಜೆಗಿರಿ ಮೇಳದ ಕಲಾವಿದರಿಂದ ಬೆಳ್ತಂಗಡಿ...
error: Content is protected !!