ನಾಟ (NATA) 2026 ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿಗೆ ಭರ್ಜರಿ ಯಶಸ್ಸು, ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು
ಗುರುವಾಯನಕೆರೆ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ರಾಷ್ಟ್ರೀಯ ಆರ್ಕಿಟೆಕ್ಚರ್ ಅರ್ಹತಾ ಪರೀಕ್ಷೆ (NATA 2026) ಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಪ್ರಕಟಗೊಂಡ ಫಲಿತಾಂಶದಲ್ಲಿ ಕಾಲೇಜಿನ ಹಲವು...
