ಚಿತ್ರ ವರದಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ...

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಬೆಳ್ತಂಗಡಿ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಶಿವಗಿರಿ ಯಾತ್ರೆ, ಅರಿವಿನ ಯಾತ್ರೆ, ಕೇರಳ, ...

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರು ಕಾರುಗಳ ನಡುವೆ ಡಿಕ್ಕಿ ನಡೆದ ಘಟನೆ ಮೇ 19ರಂದು ಸಂಜೆ ನಡೆದಿದೆ. ಅಪಘಾತದಲ್ಲಿ ಓರ್ವ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ...

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ: ಮಳೆಯ ಅಬ್ಬರಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿಯಾಗಿ ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್ಉಂಟಾಗಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ...

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ: ಮೇ 21ರಂದು ನಡೆಯಲಿರುವ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ. ಮಂಗಳವಾರ ಬೆಳಿಗ್ಗೆ ...

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ ಅಪಾಯಕಾರಿ ಸ್ಫೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮೋದ್ ದಿಡುಪೆ ಹಾಗೂ ಶಶಿರಾಜ್ ಅವರ ವಿರುದ್ಧ ...

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ...

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ನ್ಯಾಯತರ್ಪು : ಇಲ್ಲಿನ ಕೊರೆಜಂಡ ಮನೆ ಆನಂದ ಗೌಡ ಎಂಬುವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾಗೂ ಮನೆಗೆ ಹಾನಿ ಉಂಟಾಗಿದೆ. ಮೇ.18 ರ ಸಂಜೆ ...

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ( 72ವ) ರವರು ಇಂದು (ಮೇ 19) ಬೆಳಗ್ಗೆ ನಿಧನರಾಗಿರುತ್ತಾರೆ. ಇವರು ಬೆಳ್ತಂಗಡಿ ಶ್ರೀ ರತ್ನತ್ರಯ ಜೈನಬಸದಿಯಲ್ಲಿ ಕರ್ತವ್ಯ ...

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ : ಅಕ್ರಮ ಕಲ್ಲು ಕೋರೆ ದಾಳಿ ಪ್ರಕರಣದಲ್ಲಿ ಭಾಗಿಯಾಗದೆ ಇರುವ ವ್ಯಕ್ತಿಯನ್ನು ಸುಖಾ ಸುಮನ್ನೇ ಪ್ರಕರಣದಲ್ಲಿ ಸೇರಿಸಿ, ನಮ್ಮ ತಾಲೂಕಿನ ಯುವ ನಾಯಕನ ಬಂಧನ ರಾಜಕೀಯ ...

error: Content is protected !!