ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ
ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. 14 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ನಿಖಿತ್, ದಕ್ಷ, ಜನ್ವಿತ, ಅನನ್ಯ,...
