ಚಿತ್ರ ವರದಿ
ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಶಾಲೆತಡ್ಕ ಇಲ್ಲಿಯ ಹತ್ತನೇ ತರಗತಿಯಲ್ಲಿ 582 ಅಂಕಗಳನ್ನು ಪಡೆದಿರುವ ವಸಂತಿ ಶ್ರೀಧರ್ ನಾಯ್ಕ ಇವರ ಪುತ್ರಿಯಾದ ...
ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ
ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಸ್ಥಾಪನೆಯ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ...
ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹೇಡ್ಯ ವಿಲಿಯಾತ್ ಪರಂಬಿಲ್ ನಿವಾಸಿ ಎಸ್. ಪಿ. ಮ್ಯಾಥ್ಯೂ ( 77) ಅಲ್ಪ ಕಾಲದ ಅಸೌಖ್ಯದಿಂದ ಮೇ 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ...
ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ
ಬೆಳ್ತಂಗಡಿ; ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆ ನಿವಾಸಿ ರಘುರಾಮ ಶೆಟ್ಟಿ ಎಂಬವರೇ ಗಾಯಗೊಂಡವರಾಗಿದ್ದಾರೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ಬಳಿ ...
ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ
ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ...
“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ
ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ...
ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್ಎಸ್ಎಲ್ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ
ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 617 ಅಂಕ ಗಳಿಸಿ, ಸರಕಾರಿ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ...
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾಮಾ೯ಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇಂದು ಸಂಜೆ ಸುರಿದ ಮಳೆಗೆ ಬೆಳ್ತಂಗಡಿ ಚಚ್೯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯಲ್ಲಿ ನೀರು ಹರಿದು ...
ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ
ಕೊಯ್ಯೂರು : ಮೇ 15 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವು ಕಡೆ ಭಾರಿ ಸಿಡಿಲು ಗಾಳಿ ಮಳೆಯಾಗಿದ್ದು ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ...
ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ
ಮಚ್ಚಿನ: ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆ, ಬಳ್ಳಮಂಜ ಮಚ್ಚಿನ ದಲ್ಲಿ ಸತತ ಮೂರನೇ ಬಾರಿಗೆ ಶೇಕಡಾ ನೂರು ಫಲಿತಾಂಶ ಪಡೆದು ಸಾಧನೆ ಮಾಡಿದೆ. 2023-24 ರ ಫಲಿತಾಂಶದಲ್ಲಿ ...