ಚಿತ್ರ ವರದಿ
ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ
ಬೆಳ್ತಂಗಡಿ: ಕೆ.ಪಿ.ಸಿ.ಸಿ ಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ರವರ ಕಛೇರಿಯಲ್ಲಿ ಮಾಜಿ ಶಾಸಕರು ಹಾಗೂ ಸರಕಾರದ ಮಾಜಿ ಮುಖ್ಯ ...
ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ
ಬೆಳ್ತಂಗಡಿ: ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ನಡ ಇಲ್ಲಿಗೆ ಭೇಟಿ ನೀಡಿ ನಂತರ ...
ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ
ಬೆಳ್ತಂಗಡಿ: ಉಜಿರೆ ವಲಯದ, ಬೈಪಾಡಿ ಕಾರ್ಯಕರ್ತರಲ್ಲಿ “ಶ್ರೀ ಚಾಮುಂಡೇಶ್ವರಿ” ಪ್ರಗತಿ ಬಂಧು ಹೊಸ ಸಂಘವನ್ನು ಕೋಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ...
ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ
ಬೆಳ್ತಂಗಡಿ: ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಬೆಳಗಿನ ಜಾವ ಸುರಿದ ಮಳೆ ಹಾಗೂ ಗಾಳಿಯ ಪರಿಣಾಮ 44 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಒಂದು ...
ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ. ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ...
ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ
ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ...
ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ಹಾಗೂ ಗಣಪತಿ ದೇವರಿಗೆ ಮೇ 11ರಂದು ನೀಲೇಶ್ವರದ ವೇದಮೂರ್ತಿಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ, ಗಣ ಹೋಮ ಬಿಂಬಶುದ್ದಿ ಕಲಶ ಪೂಜೆ, ಕಲಶಾ ...
ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ
ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಉಜಿರೆಯ ...
ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ
ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ. ಕರಾಯದ ಸುಹೈಬಾ ...
ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ
ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ...