ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ನಲ್ಲಿ ಸಂಭ್ರಮದ ರಕ್ಷಾಬಂಧನ
ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಸಹೋದರ ಭಾವೈಕ್ಯತೆಯ ಸಂಕೇತವಾದ ರಕ್ಷಾಬಂಧನ ಕಾರ್ಯಕ್ರಮ ಆ.28ರಂದು ಸಂಭ್ರಮದಿಂದ ನಡೆಯಿತು. ಮಳಿಗೆಯ ಮಹಿಳಾ ಸಿಬ್ಬಂದಿಗಳು ಸಹೋದರ ಸಿಬ್ಬಂದಿಗಳಿಗೆ ಆರತಿ ಎತ್ತಿ, ತಿಲಕವಿಟ್ಟು ರಕ್ಷೆ ಕಟ್ಟಿ ಸಹೋದರತ್ವದ...
