ಚಿತ್ರ ವರದಿ
ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ
ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ...
ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ
ನಾರಾವಿ: ಜೈನಧರ್ಮವು ಅತ್ಯಂತ ಪ್ರಾಚೀನ ಮತ್ತು ಶ್ರೇಷ್ಠ ಧರ್ಮವಾಗಿದ್ದು ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬುದು ಜೈನಧರ್ಮದ ಸಾರವಾಗಿದೆ ಎಂದು ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಪೂಜ್ಯ ಲಕ್ಷ್ಮೀ ...
ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ
ಬೆಳ್ತಂಗಡಿ: ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧಕ್ಕೆ ಮೇ.3ರಂದು ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಜೊತೆ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲಿಯೇ ಬಗೆಹರಿಸುವ 26 ಅಂಶಗಳ ...
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ
ವಾಹನಗಳ ಮೇಲೆ ಹೈ ಸೇಫ್ಟಿ ರಿಜಿಸ್ಟ್ರೇಶನ್ ಪ್ಲೇಟ್ (ಹೆಚ್ಎಸ್ಆರ್ಪಿ) ಅಳವಡಿಕೆಗೆ ಮೇ 31 ವರೆಗೆ ಅವಕಾಶ ನೀಡಲಾಗಿದ್ದು ನಂಬರ್ ಪ್ಲೇಟ್ ಅಳವಡಿಸದಿದ್ದಾರೆ ದಂಡ ವಿಧಿಸುವ ಸಾಧ್ಯತೆ ಇದೆ. ...
ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ
ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ ಕಂಡುಬಂದಿದೆ. ಪ್ರಕೃತಿಯಲ್ಲಿ ನಡೆಯುವ ವಿಸ್ಮಯಗಳಿಗೆ ಇದು ಕೂಡ ಸಾಕ್ಷಿ ಎಂಬಂತೆ ಮೂಡಿದೆ.
ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ
ಗುರುವಾಯನಕೆರೆ: ರಾಜಧಾನಿ ಬೆಂಗಳೂರಿನ ನಾಗರಬಾವಿ ಲಗ್ಗೆರೆಯ ಸಮೀಪ ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ ಶಾಖೆಯನ್ನು ಪ್ರಖ್ಯಾತ ನಾಡೋಜ ಡಾ.ಹಂಪನಾ ನಾಗರಾಜ ಹಾಗೂ ಸಮಾಜ ಸೇವಕ ಸಾಮಾಜಿಕ ಹೋರಾಟಗಾರ ಮಾಳ ...
ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ದೇವಸ್ಥಾನದ ಹಿಂಭಾಗದ ರೂಮ್ ನ ಪಕ್ಕಸಿನ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ...
ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ
ಕುಕ್ಕೇಡಿ: ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ...
ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ
ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ...
ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ
ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಇತ್ತೀಚೆಗೆ ನೂತನ ಶಿಲಾಮಯ ದೇವಾಲಯವಾಗಿ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ಸಂಭ್ರಮಗೊಂಡ ಅರಿಕೆಗುಡ್ಡೆಯಲ್ಲಿ ರೂ. 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ...