21.9 C
ಪುತ್ತೂರು, ಬೆಳ್ತಂಗಡಿ
October 27, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
ಆರಂಬೋಡಿ :-ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ನೀರಪಲ್ಕೆ ಕ್ರೀಡಾoಗಣದಲ್ಲಿ ಜರಗಿತು. ಕ್ರೀಡಾಕೂಟವನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕರಾದ ಪ್ರಭಾಕರ್. ಎಚ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಎಸ್‌.ಡಿ.ಎಂ ಕಾಲೇಜಿನ ಕ್ರೀಡಾಪಟುಗಳ ಅಮೋಘ ಸಾಧನೆ

Suddi Udaya
ಉಜಿರೆ : ಇತ್ತೀಚೆಗೆ ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗುಂಪು ಹಾಗೂ ವೈಯಕ್ತಿಕ ಕ್ರೀಡಾ ವಿಭಾಗಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ತಾರತಮ್ಯ: ಎಸ್.ಡಿ.ಪಿ.ಐ ನಿಯೋಗದಿಂದ ತಹಶೀಲ್ದಾರರಿಗೆ ದೂರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿರುವ ಮೀಸಲಾತಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಿಯೋಗವು ಬೆಳ್ತಂಗಡಿ ತಹಸೀಲ್ದಾರರನ್ನು ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅ. 8 – 14 : ಬಳಂಜ ಶಾಲೆಯಲ್ಲಿ ಗುರುದೇವ ಪ.ಪೂ. ಕಾಲೇಜಿನ ಎನ್.ಎಸ್.ಎಸ್. ಶಿಬಿರ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ 2026 – 27 ನೇ ಸಾಲಿನ ವಾರ್ಷಿಕ ಶಿಬಿರ ಅ.08 ರಿಂದ 14 ರ ತನಕ ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೇಸಿ ಸಪ್ತಾಹ: ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕಕ್ಕೆ ಅತ್ಯುತ್ತಮ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನಾ ಪ್ರಶಸ್ತಿ

Suddi Udaya
ಮಡಂತ್ಯಾರು: ಸಾಯಿ ಸುಮ ನಾವಡರವರ ಅಧ್ಯಕ್ಷತೆಯಲ್ಲಿ ನಡೆದ ಮಡಂತ್ಯಾರು ಜೇಸಿ ಸಪ್ತಾಹದಲ್ಲಿ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕಕ್ಕೆ ಅತ್ಯುತ್ತಮ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ಹರೀಂದ್ರ ಪೈರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.8-9: ಎಸ್‌ಡಿಎಂ ಕಾಲೇಜಿನಲ್ಲಿ ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

Suddi Udaya
ಉಜಿರೆ: ಆರೋಗ್ಯ, ಪರಿಸರ ಸುಸ್ಥಿರತೆ ಹಾಗೂ ಕೈಗಾರಿಕಾ ಪರಿವರ್ತನೆಗೆ ರಸಾಯನಶಾಸ್ತ್ರದ ನವೀನ ಸಂಶೋಧನೆಗಳು ಮತ್ತು ತಂತ್ರಜ್ಞಾನಗಳ ಕೊಡುಗೆಯನ್ನು ಅನ್ವೇಷಿಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ರಸಾಯನಶಾಸ್ತ್ರ ವಿಭಾಗದ ವತಿಯಿಂದ “Chemical...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ವಿಶೇಷ ಗ್ರಾಮ ಸಭೆ ರದ್ದು

Suddi Udaya
ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆ ಹಾಗೂ ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಮೂಲಕ ಅನುಷ್ಠಾನಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ-ಪುತ್ತಿಲ ಬಿಜೆಪಿ ಸ್ಪಂದನ ಸಮಿತಿಯಿಂದ ಬಾಲಕಿ ವಿಯಾಂಶಿಗೆ 2 ಲಕ್ಷ ರೂ. ಎಫ್‌ಡಿ ಬಾಂಡ್ ವಿತರಣೆ

Suddi Udaya
ಬೆಳ್ತಂಗಡಿ: ಬಿಜೆಪಿ ಸ್ಪಂದನ ಸಮಿತಿ ಬಾರ್ಯ-ಪುತ್ತಿಲ ವತಿಯಿಂದ ಆಶಕ್ತ ಕುಟುಂಬಗಳ ನೆರವಿನ ಭಾಗವಾಗಿ ಇತ್ತೀಚೆಗೆ ನಿಧನರಾದ ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರವೀಣ್ ಬೇಂಗಿಲ್ ಅವರ ಪುತ್ರಿ ವಿಯಾಂ ಭವಿಷ್ಯದ ಭದ್ರತೆಗಾಗಿ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪನೆಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
ಬೆಳ್ತಂಗಡಿ: ತೋಟಗಾರಿಕಾ ಬೆಳೆಗಳ ಪ್ರದೇಶವಾಗಿರುವ ಬೆಳ್ತಂಗಡಿ ತಾಲ್ಲೂಕಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಮಾಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನಲ್ಲಿ ಅಡಿಕೆ, ತೆಂಗು, ರಬ್ಬರ್, ಕಾಳುಮೆಣಸು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.10: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ: ವಿವಿಧ ಆಟೋಟ ಸ್ಪರ್ಧೆಗಳು ಮತ್ತು 20 ಬಗೆಯ ವಿವಿಧ ತಿಂಡಿ ತಿನಸುಗಳು

Suddi Udaya
ಬೆಳ್ತಂಗಡಿ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ 2026 ಕಾರ್ಯಕ್ರಮ ವಿವಿಧ ಆಟೋಟ ಸ್ಪರ್ಧೆಗಳು ಮತ್ತು 20 ಬಗೆಯ ವಿವಿಧ ತಿಂಡಿ ತಿನಸುಗಳು ಅ.10ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ...
error: Content is protected !!