ಚಿತ್ರ ವರದಿ

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.27 ಮತ್ತು ಎ.28 ರಂದು ಇಂದಬೆಟ್ಟು-ಕುತ್ರೊಟ್ಟು ಅಸ್ರಣ್ಣರಾದ ಎಸ್. ಗೋಪಾಲಕೃಷ್ಣ ಉಪಾಧ್ಯಾಯ ರವರ ನೇತೃತ್ವದಲ್ಲಿ ಹಾಗೂ ...

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಬೆಳ್ತಂಗಡಿ: ಎ.26 ರಂದು ನಡೆದ ಲೋಕಸಭಾ ಚುನಾವಣೆಯ ಬೆಳ್ತಂಗಡಿ ಕ್ಷೇತ್ರದ ಬೂತುವಾರು ಮತದಾನದ ವಿವರಗಳು,

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ : ಖಾಸಗಿ ಕಾಲೇಜಿನ ಉಪನ್ಯಾಸಕರೋರ್ವರು ಕಳೆದ ಅನೇಕ ದಿನಗಳಿಂದ ದೊಡ್ಡ ಕರಳು ಹಾಗು ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಾ ಮಂಗಳೂರು ಕೆ ಎಂ ಸಿ ...

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಅಂಡಿಂಜೆ: ಅಂಡಿಂಜೆ ಗ್ರಾಮದ ಕಾಡ್ಯಂಡ ನಿವಾಸಿ ಪರಮೇಶ್ವರ ಕೆ (91 ವರ್ಷ ) ಎ.24ರಂದು ನಿಧನರಾದರು. ಇವರು ನಾರಾವಿ ಪರಿಶಿಷ್ಟ ಪಂಗಡದ ಆಶ್ರಮ ಶಾಲೆಯಲ್ಲಿ ವಾರ್ಡನ್ ಆಗಿ ...

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ...

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ) ಅಲೆಕ್ಕಿ ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ ...

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ. ...

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಲಾಬಾಗಿಲು ರಝಾ ನಗರದಲ್ಲಿರುವ ಬುರೂಜ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಮಿನ್ಹಾಜುಲ್ ಚಾರಿಟೇಬಲ್ ಟ್ರಸ್ಟ್ ಗೋಳಿಯಂಗಡಿ ವತಿಯಿಂದ ಬಡ ಮಕ್ಕಳ ಉಚಿತ ಸಾಮೂಹಿಕ ಮುಂಜಿ ಕಾರ್ಯಕ್ರಮ ...

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 241 ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7 ರಿಂದ‌ ಸಂಜೆ 6 ಗಂಟೆ ತನಕ ನಡೆದ ...

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ನೆರಿಯ ಗ್ರಾಮದ ಬಾಂಜಾರು ಮಲೆ ಮತಗಟ್ಟೆ 86ರಲ್ಲಿ ಶೇಕಡಾ100% ಮತದಾನವಾಗಿರುವುದಕ್ಕೆ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಗ್ಯಕರ ...

error: Content is protected !!