25.2 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya
ಉಜಿರೆ: ಇತ್ತೀಚೆಗೆ ಓಡಿಶಾದ ಭುವನೇಶ್ವರದಲ್ಲಿ ಮಾರ್ಚ್ 15ರಿಂದ 20ರವರೆಗೆ ನಡೆದ ಪುರುಷರ ಮತ್ತು ಮಹಿಳೆಯರ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 11 ಜನ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya
ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಅತೀ ಹಿರಿಯ ಜೀವ ನಾಟಿ ವೈದ್ಯೆ ಸೀತು ಪೂಜಾರ್ತಿ (97) ಮಾ.23ರಂದು ಸ್ವಗೃಹದಲ್ಲಿ ನಿಧನರಾದರು. ಇವರು ನಾಟಿ ವೈದ್ಯೆಯಾಗಿ ಹೆಸರುವಾಸಿಯಾಗಿದ್ದು ದಮ್ಮು, ಉಬ್ಬಸ ಮುಂತಾದ ಹಲವಾರು ಕಾಯಿಲೆಗಳಿಗೆ ಉಚಿತವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

Suddi Udaya
ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya
ಕಳೆಂಜ: ಕಾಯರ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ ಕಾರ್ಯಕ್ರಮವು ಮಾ.22ರಂದು ನೆರವೇರಿತು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಮಗಾರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya
ಬೆಳ್ತಂಗಡಿ: ತೋಟದಲ್ಲಿದ್ದ ಬಾರಿ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಸೆರೆ ಹಿಡಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ ಅಳದಂಗಡಿ ವಿರೇಂದ್ರ ಜೈನ್ ಎಂಬವರ ತೋಟದಲ್ಲಿ ಸುಮಾರು 13 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯವರದಿ

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಕೆ.ಪಿ.ಸಿ.ಸಿ ರಾಜ್ಯ ಕಾರ್ಮಿಕ ಘಟಕದ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆಯಲ್ಲಿ ನಡೆಯಿತು. ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya
ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ ಸೇತುವೆಯಲ್ಲಿ ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ ನದಿ ನೀರಿಗೆ ಸುರಿಯುವುದರ ಬಗ್ಗೆ ಇತ್ತೀಚೆಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಬಂದ ವರದಿ ನಂತರ ನಾವೂರು ಗ್ರಾಮ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya
ಕಡಿರುದ್ಯಾವರ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಸಂಸ್ಕೃತಿಯವರು ೨೦೨೫ನೇ ವರ್ಷದ ಗೌರವ ಪ್ರಶಸ್ತಿ ನೀಡಿ ಗೌರವಿಸಿದ ಕಡಿರುದ್ಯಾವರ ಗ್ರಾಮದ ವಳಂಬ್ರ ಲೋಕೇಶ್ಚರಿ ವಿನಯಚಂದ್ರ ರವರಿಗೆ ಸ್ಥಳೀಯ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
ಬೆಳ್ತಂಗಡಿ: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಉಜಿರೆಯ ನಾಗರಾಜ ಕಾಂಪೌಂಡಿನ ಶ್ರೀಮಾತಾದಲ್ಲಿ ನಡೆಸುತ್ತಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಶಾಲಾ ಬ್ಯಾಗ್ ವಿತರಿಸಲಾಯಿತು. ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya
ಉಜಿರೆ: ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರ ಪರಿಕಲ್ಪನೆಯಂತೆ ಕಾಲೇಜಿನಲ್ಲಿ ನಿರ್ಮಿಸಲಾದ ವಿಶೇಷ ಶಾಶ್ವತ ದೀಪಾಲಂಕಾರವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ.ಅವರು...
error: Content is protected !!