ಚಿತ್ರ ವರದಿ

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ನಿಡ್ಲೆ: ಲೋಕಾಸಭಾ ಚುನಾವಣೆಯಲ್ಲಿ ನಿಡ್ಲೆ ಬೂತಿಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ ನೀಡಿ, ಕಾರ್ಯಕರ್ತರನ್ನು ಹುರುದುಂಬಿಸಿದರು.

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರು ನಡ ಶಾಲೆಯಲ್ಲಿ ಮತದಾನ ಮಾಡಿದರು.

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 4 ರವರೆಗೆ ಶೇ. 62.6 ಮತದಾನ ನಡೆಯಿತು. ತಾಲೂಕಿನಾದ್ಯಂತ ...

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ...

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಯವರು ಬೂತ್ ಸಂಖ್ಯೆ 106 ಮಾದರಿ ...

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಲಾಯಿಲ: ಲೋಕಸಭಾ ಚುನಾವಣೆಯಲ್ಲಿ ಲಾಯಿಲ ಬೂತ್ ಸಂಖ್ಯೆ 65 ರ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ ನೀಡಿ ...

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ : 90 ಹರೆಯದ ವೆಂಕಮ್ಮ ಸುವರ್ಣ ನಿಲಯ ಬಳಂಜ ಇವರು ಮೊಮ್ಮಗ ಪತ್ರಕರ್ತ ಮನೋಹರ್ ಬಳಂಜ ಮತ್ತು ಮೊಮ್ಮಗಳಾದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಶ್ರೂಷಕಿ ರತ್ನಾವತಿ ...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ ಮಾಡಿದರು.

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಬೆಳ್ತಂಗಡಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ಚೇತನ್ ಮುಂಡಾಡಿ ಇವರ ಮುಂದಿನ ಬಹುಭಾಷಾ ಚಿತ್ರಕ್ಕೆ ಆಡಿಷನ್ ಕಾರ್ಯಕ್ರಮ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ನಡೆಯುತ್ತಿದೆ. ಈ‌‌ ಸಂದರ್ಭದಲ್ಲಿ ...

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜರವರು ತಾಲೂಕಿನ ಕಳಿಯ, ನ್ಯಾಯತರ್ಪು, ಕುವೆಟ್ಟು, ಕೊಯ್ಯೂರು, ಲಾಯಿಲ, ನಡ, ನಾವೂರು, ಕನ್ಯಾಡಿ, ಉಜಿರೆ, ಮತಗಟ್ಟೆಗಳಿಗೆ ಭೇಟಿ ನೀಡಿದರು.

error: Content is protected !!