25.2 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya
ವೇಣೂರು: ಇತಿಹಾಸ ಪ್ರಸಿದ್ಧವಾದ ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ದೀಪ ಪ್ರಜ್ಚಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾ ಪರಮೇಶ್ವರಿಯ ಸನ್ನಿದಾನವು ಜೀರ್ಣೋದ್ಧಾರಗೊಂಡು 12 ವರುಷಗಳು ಕಳೆದು ಇದೀಗ ಪುನಃ ಬ್ರಹ್ಮಕಲಶಕ್ಕೆ ಅಣಿಯಾಗುತ್ತಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲೇ ಬ್ರಹ್ಮಕಲಶ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya
ಶಿಬಾಜೆ: ಕಾಡು ಹಂದಿ ಬೈಕಿಗೆ ಅಡ್ಡ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಿಂದ ಬಿದ್ದು, ತಂದೆ ಮಗ ಗಾಯಗೊಂಡ ಘಟನೆ ಶಿಬಾಜೆಯ ಖಂಡಿಗ ಚಡವು ಎಂಬಲ್ಲಿ ನಡೆದಿದೆ. ಕೊಕ್ಕಡದ ದಿನೇಶ್...
Uncategorizedಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya
ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya
ವೇಣೂರು: ಗುಂಡೂರಿ ಗ್ರಾಮದ ಪಡ್ಡಾಯಿಮಜಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಸಮೃದ್ಧಿ‌ ಇದರ ಗೃಹಪ್ರವೇಶವು 21/3/2026 ರಂದು ನಡಯಬೇಕಾಗಿದ್ದು ಕಾರಣಂತರಗಳಿಂದ ಗೃಹಪ್ರವೇಶವನ್ನು 30/4/2026 ನೇ ಗುರುವಾರ ಕ್ಕೆ ಮುಂದೂಡಲಾಗಿದೆ. ಬಂಧು ಮಿತ್ರರು, ಆಹ್ವಾನಿತರು ಸಹಕರಿಸಬೇಕೆಂದು ಸಮೃದ್ದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya
ಬೆಳ್ತಂಗಡಿ; ಈ ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ ಎಂಬ ಸಂದೇಶದೊಂದಿಗೆಇತಿಹಾಸ ಪ್ರಸಿದ್ಧ ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಆಚರಿಸಲಾಯಿತು. ಶೇಷ ನಮಾಝ್ ಮತ್ತು ಪ್ರಾರ್ಥನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತAಗಡಿ: 1974ರಲ್ಲಿ ಲಯನ್ ಬಿ.ಕೆ. ಸೂರ್ಯ ನಾರಾಯಣ ರಾವ್ ರವರ ಅಧ್ಯಕ್ಷತೆಯಲ್ಲಿ ಆರಂಭಗೊಂಡ “ಬೆಳ್ತಂಗಡಿ ಲಯನ್ಸ್ ಕ್ಲಬ್” ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ ೫೨ ಸಂವತ್ಸರಗಳನ್ನು ಕಂಡಿದೆ. ಅನೇಕ ಏಳು ಬೀಳುಗಳ ಮಧ್ಯೆ 2025- 26ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ.26 ರoದು ನಡೆಯುವ ಭಜನಾ...
ಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

Suddi Udaya
ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವತಿಯಿಂದ ಮಾ. 19ರಂದು ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ವಿಶೇಷವಾಗಿ ಬಲಿಪೂಜೆಯಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದ್ದು, ಬಳಿಕ ಅವರಿಗೆ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya
ಪತ್ರಿಕಾಗೋಷ್ಠಿ ಉಜಿರೆ: ಆಳ್ವಾಸ್ ನುಡಿಸಿರಿ-ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಕೀರ್ತಿಶೇಷ ಯು. ವಿಜಯರಾಘವ ಪಡ್ಡೆಟ್ನಾಯ ವೇದಿಕೆಯಲ್ಲಿ ಮಾರ್ಚ್ 22ರ ಭಾನುವಾರ ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ...
error: Content is protected !!