September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈದ್ ನಮಾಝ್ ನ ನೇತೃತ್ವ ಬಹು ಅಬೂಸ್ವಾಲಿಹ್ ಸಖಾಫಿ ಜನರಲ್ ಮ್ಯಾನೇಜರ್ ಮರ್ಖಸ್ ಗಾರ್ಡನ್ ಪೂನೂರು ಇವರ ನೇತೃತ್ವದಲ್ಲಿ ನಡೆಯಿತು. ಖುತುಬ ಪಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿ ಖತೀಬರಾದ ಹನೀಪ್ ಫೈಝೀ ನೇತೃತ್ವದಲ್ಲಿ ಈದುಲ್ ಫಿತ್ರ್ ನಮಾಝ್ ನೆರವೇರಿಸಿದರು. ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ರಝಾಕ್ ಬಿ.ಎಚ್., ಕೋಶಾಧಿಕಾರಿ ಫೈಝಲ್ ಐ.ಜೆ., ಉಪಾಧ್ಯಕ್ಷರಾದ ಬಿ. ಶೇಕುಂಞ್ಞ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಚಾಂದ್ರಮಾನ ಯುಗಾದಿ “ಪರಾಭವ ನಾಮ”ಸಂವತ್ಸರಾರಂಭದ ಶುಭ ದಿನವಾದ ಮಾ. 19ರಂದು ವಿಶೇಷ ಪೂಜೆ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಬೇವು ಬೆಲ್ಲ ವಿತರಣೆ ಇತ್ಯಾದಿ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುಕ್ಷೇತ್ರ ಬಳಂಜದ ಶ್ರೀ ಪಂಚಲಿಂಗೇಶ್ವರ ಹಾಗೂ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 2026ರ ಮಾರ್ಚ್ 19 ರಿಂದ ಮಾರ್ಚ್ 25ರ ವರೆಗೆ ವಾರ್ಷಿಕ ಜಾತ್ರೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya
ಬೆಳ್ತಂಗಡಿ: ಮಂಗಳೂರು ಕುದ್ರೋಳಿ ನಾರಾಯಣಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಗೇರುಕಟ್ಟೆಯವರು ಮಂಡಿಸಿದ ತುಳು ರಂಗಭೂಮಿ ಮತ್ತು ಸಿನೆಮಾ: ಪ್ರೇರಣೆ ಮತ್ತು ಅನನ್ಯತೆ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪದವಿ ನೀಡಿದೆ. ಮೂಲತಃ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya
ವೇಣೂರು: ಗುಂಡೂರಿ ಗ್ರಾಮದ ಮನ್ನಾಲ ನಿವಾಸಿ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ (63ವ) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ (ಮಾ 19) ಇಂದು ಬೆಳಗ್ಗಿನ ಜಾವ ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿ ಎಲ್ಲರ ಜೊತೆಯು ಒಳ್ಳೆಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya
ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದ ಘಟನೆ ಅತ್ಯಂತ ಕ್ರೂರ, ಮಾನವೀಯತೆಯಿಲ್ಲದ ಹಾಗೂ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತದ್ದಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya
ಬೆಳ್ತಂಗಡಿ:ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿಯು ಮಾ.19ರಂದು ಪ್ರಾರಂಭಗೊಂಡು ಮಾ.26ರವರೆಗೆ ನಡೆಯಲಿರುವುದು. ಮಾ.19ರಂದು ಬೆಳಿಗ್ಗೆ ತೋರಣ ಮೂಹೂರ್ತ ಅಂಕಗುಂಟ, ಕೋಳಿಗುಂಟ ಧ್ವಜಾರೋಹಣ, ಪಂಚಾಂಗ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ತನ್ನ ಶಾಲಾ ಸ್ನೇಹಿತರೊಂದಿಗೆ ಜಾತ್ರೆಗೆ ಬಂದಿದ್ದ ಅನ್ಯ ಧರ್ಮದ ಅಪ್ರಾಪ್ತ ಬಾಲಕನಿಗೆ (17ವ) ಜಾತ್ರಾ ಸ್ಥಳದಲ್ಲಿದ್ದ ಕೆಲವರು, ತಮ್ಮ ಧರ್ಮದ ಬಾಲಕಿಯರೊಂದಿಗೆ ಅನ್ಯ ಧರ್ಮದ ಬಾಲಕನು ಜಾತ್ರೆಗೆ ಬಂದಿರುವುದಾಗಿ ಅಕ್ಷೇಪಿಸಿ, ಬಾಲಕನಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya
ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಕೀರ್ತಿಶೇಷ ಡಾ. ಬಿ. ಯಶೋವರ್ಮ ಮತ್ತು ಕೀರ್ತಿಶೇಷ ಪ್ರೊ. ಎಸ್. ಪ್ರಭಾಕರ್ ರವರಿಗೆ ಅರ್ಪಣೆಯಾಗಲಿರುವ ೫೦೦ ವಿದ್ಯಾರ್ಥಿ...
error: Content is protected !!