ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ
ನೆಲ್ಯಾಡಿ: ನೆಲ್ಯಾಡಿಯ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋ ಮಲಬಾರ್ ಯೂತ್ ಮೂವ್ಮೆಂಟ್ (ಎಸ್‌ಎಂವೈಎಂ) ಉತ್ಸಾಹಿ ಯುವಕರ ಬಳಗವು ನೆಲ್ಯಾಡಿ ಪೇಟೆ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಿ, ನಂತರ ನೆಲ್ಯಾಡಿ ಗ್ರಾಮ ಪಂಚಾಯತ್‌ಗೆ ಐದು ಡಸ್ಟ್‌ಬಿನ್‌ಗಳನ್ನು...
