ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ
ನಾವೂರು: ನಾವೂರು ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.17ರಂದು ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ...
