KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ
ಬೆಳ್ತಂಗಡಿ: ಪರೀಕ್ಷೆಗಳಾದ KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಇದೇ ಮಾರ್ಚ್ 18, 2026 ರಿಂದ ವಿಶೇಷ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತಿದೆ. ಈ...
