ಚಿತ್ರ ವರದಿ
ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ
ಬಂದಾರು :ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಇದರ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ...
ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ
ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ...
ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ
ಬೆಳ್ತಂಗಡಿ : ಕ್ಯಾನ್ಸರ್ ರೋಗದ ಬಗ್ಗೆ ನಿರ್ಲಕ್ಷ್ಯ ಮಾಡದೇ ಮೊದಲ ಹಂತದಲ್ಲಿಯೇ ಸೂಕ್ತ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಉತ್ತಮ ಚಿಕಿತ್ಸೆ ಪಡೆದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ...
ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024
ಬೆಳ್ತಂಗಡಿ: ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ , ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ದಕ್ಷಿಣಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸರಕಾರಿ ...
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ
ಬೆಳ್ತಂಗಡಿ:ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಾದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹಾಗೂ ಸದಸ್ಯರನ್ನು ಕುದ್ರೋಳಿ ಶ್ರೀ ...
ಕುದ್ರೋಳಿ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯರು
ಬೆಳ್ತಂಗಡಿ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕ್ಷೇತ್ರದ ನಿರ್ಮಾತೃ, ಮಾಜಿ ಕೇಂದ್ರ ಸಚಿವ, ಹಿರಿಯರಾದ ಬಿ ಜನಾರ್ಧನ ಪೂಜಾರಿಯವರನ್ನು ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಾದ ...
ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ
ಶಿರ್ಲಾಲು: ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವಾಧ್ಯಕ್ಷರು, ಕರಂಬಾರು ಗುತ್ತು ಸುಧೀಶ್ ಹೆಗ್ಡೆ (48ವ) ಜಾಂಡೀಸ್ ನಿಂದ ನ. 4 ರಂದು ಮೂಡಬಿದ್ರೆಯ ಖಾಸಾಗಿ ...
ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ
ಪದ್ಮುಂಜ : ಕೃಷಿಕರ ಬದುಕಿಗೆ ಆಧಾರ ಆಗಿರುವ ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೆಂಬರ್ 07 ಬೆಳಗ್ಗೆ 10.30 ಕ್ಕೆ ಪದ್ಮುಂಜ ಪ್ರಾಥಮಿಕ ...
ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ...
ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ರಾಜ್ಯದಲ್ಲಿ ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಿಸಿ ಆಸ್ತಿ ಕಬಳಿಕೆ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ...